Ad Widget

ಹರಿಹರ ಪಲ್ಲತ್ತಡ್ಕ : ಮಾ.06 ರಂದು ಉಚಿತ ನೇತ್ರ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ

ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ, ಪ್ರಾಥಮಿಕ ಆರೋಗ್ಯ ಕೇಂದ್ರ ಕೊಲ್ಲಮೊಗ್ರು, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ಮಂಗಳೂರು ಮತ್ತು ಸುಳ್ಯ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ) ಉಡುಪಿ, ಮಂಗಳೂರು ಮತ್ತು ಸುಳ್ಯ, ಡಾ| ಪಿ.ದಯಾನಂದ ಪೈ ಮತ್ತು ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್ (ರಿ.), ಸೆಂಚುರಿ ಗ್ರೂಪ್ಸ್ ಬೆಂಗಳೂರು, ಅನುಗ್ರಹ ಎಜ್ಯುಕೇಶನ್ ಟ್ರಸ್ಟ್ (ರಿ.) ಸುಬ್ರಹ್ಮಣ್ಯ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಎಸ್.ಡಿ.ಎಂ.ಸಿ ಹರಿಹರ ಪಲ್ಲತ್ತಡ್ಕ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹರಿಹರ ಪಲ್ಲತ್ತಡ್ಕ ಇವುಗಳ ಜಂಟಿ ಆಶ್ರಯದಲ್ಲಿ 06-03-2022ನೇ ಆದಿತ್ಯವಾರದಂದು ಬೆಳಿಗ್ಗೆ 9:30 ರಿಂದ 01:00 ಗಂಟೆವರೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹರಿಹರ ಪಲ್ಲತ್ತಡ್ಕದಲ್ಲಿ ಉಚಿತ ನೇತ್ರ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳಬೇಕಾಗಿ ವಿನಂತಿಸಲಾಗಿದೆ.

. . . . .

ವರದಿ :- ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!