Ad Widget

ಬೆಳ್ಳಾರೆ ವಿಹಿಂಪ ವತಿಯಿಂದ ವಸ್ತ್ರಸಂಹಿತೆ ಜಾರಿಗೊಳಿಸುವಂತೆ ಮನವಿ

ವಿಶ್ವ ಹಿಂದೂ ಪರಿಷತ್ ವಾಲ್ಮೀಕಿ ಶಾಖೆ ಬೆಳ್ಳಾರೆ ವತಿಯಿಂದ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ಜಾರಿಗೊಳಿಸುವಂತೆ ಆಡಳಿತಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

. . . . . .

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಅಧಿಕಾರಿ ಶ್ರೀಮತಿ ಸುಹಾನ, ಜಾತ್ರೋತ್ಸವ ಸಮಿತಿ ಅಧ್ಯಕ್ಷರಾದ ಸುನಿಲ್ ರೈ ಪುಡ್ಕಜೆ, ವ್ಯವಸ್ಥಾಪನ ಸಮಿತಿ ಮಾಜಿ ಸದಸ್ಯರಾದ ಸುರೇಶ್ ಶೆಟ್ಟಿ ಪನ್ನೆ, ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಶೇಖರ ಪನ್ನೆ, ರಾಜೀವಿ ರೈ ಪುಡ್ಕಜೆ ಬೆಳ್ಳಾರೆ, ನವೀನ್ ರೈ ತಂಬಿನಮಕ್ಕಿ, ಮೋನಪ್ಪ ತಂಬಿನಮಕ್ಕಿ, ಪ್ರೇಮನಾಥ್, ವಿಶ್ವ ಹಿಂದೂ ಪರಿಷತ್ ಬಜರಂಗದಳದ ಹಿರಿಯರಾದ ಮನೋಜ್ ಶೆಟ್ಟಿ ಬೊಳಿಯಮೂಲೆ, ವಿಶ್ವ ಹಿಂದೂ ಪರಿಷತ್ ಬಜರಂಗದಳ ಬೆಳ್ಳಾರೆ ಇದರ ಸಂಚಾಲಕ ಸಚಿನ್ ರೈ ಪೂವಾಜೆ, ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಾರ್ಯದರ್ಶಿ ಮನು ಬಾಯಂಬಾಡಿ, ಬಜರಂಗದಳ ನಗರ ಸಂಚಾಲಕ ಭರತ್ ಬೆಳ್ಳಾರೆ, ರಂಜಿತ್ ಬೀಡು, ಪ್ರಸಾದ್ ಸುಪ್ರಭಾ ಜ್ಯುವೆಲ್ಲರ್ಸ್, ಪ್ರವೀಣ್ ನೆಟ್ಟಾರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!