ಫೆ.18 : ಆಲೆಟ್ಟಿಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ amarasuddi - February 15, 2022 at 23:08 0 Tweet on Twitter Share on Facebook Pinterest Email ಜನನಿ ಫ್ರೆಂಡ್ಸ್ ಕ್ಲಬ್ ಗುಂಡ್ಯ- ಆಲೆಟ್ಟಿ ಹಾಗೂ ಕಲಾಭಿಮಾನಿಗಳ ಸಹಕಾರದಿಂದ ಆಲೆಟ್ಟಿ ಪಂಜಿಮಲೆ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲದಂದು 10ನೇ ವರುಷದ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ. . . . . . . . . . Share this:WhatsAppLike this:Like Loading...