ಕಲ್ಮಡ್ಕ : ಅಂಗವಿಕಲರಿಗೆ ಸೌಲಭ್ಯ ವಿತರಣೆ amarasuddi - February 19, 2022 at 17:32 0 Tweet on Twitter Share on Facebook Pinterest Email ಕಲ್ಮಡ್ಕ ಗ್ರಾಮ ಪಂಚಾಯತ್ ನಿಂದ ಅಂಗವಿಕಲ ಯೋಜನೆಯಡಿ ಮಂಚ ಸೌಲಭ್ಯವನ್ನು ಕಲ್ಮಡ್ಕ ಗ್ರಾಮದ ಮುಚ್ಚಿಲ ಯೂನುಸ್ ಬಿನ್ ಇಸುಬು ಮತ್ತು ಜೈನಾಬಿ ಬಿನ್ ಮೂಸೆ ಬ್ಯಾರಿ ಇವರಿಗೆ ವಿತರಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷೆ ಹಾಜಿರಾ ಗಫೂರ್ ಮತ್ತು ಸದಸ್ಯ ಲೋಕೇಶ್ ಆಕ್ರಿಕಟ್ಟೆ ಹಾಗೂ ಕಾರ್ಯದರ್ಶಿ ಉಪಸ್ಥಿತರಿದ್ದರು. . . . . . . . . . Share this:WhatsAppLike this:Like Loading...