- Friday
- April 18th, 2025

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಳ್ಯ ಇದರ ವತಿಯಿಂದ ಚೆನ್ನಕೇಶವ ಸಭಾಂಗಣದಲ್ಲಿ ಶಿವಾಜಿ ಮಹಾರಾಜ್ ಜಯಂತಿ ಕಾರ್ಯಕ್ರಮ ಫೆ.20 ರಂದು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಡಾ. ಚಂದ್ರಶೇಖರ್ ರವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ನಾಗೇಶ್ ಮಣಿಯಾನ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಅಧ್ಯಕ್ಷತೆಯನ್ನು ಕುಲದೀಪ್ ಪೆಲ್ತಡ್ಕ ರವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ತಾಲೂಕು ಸಹ ಸಂಚಾಲಕ ರವೀಶ್ ಕೇವಳ ,ಅಧ್ಯಯನ ವೃತ್ತ...