ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹರ್ಷನ ಕುಟುಂಬಕ್ಕೆ ಗೌರವಧನ ನೀಡಿದ ಗ್ರಾ.ಪಂ.ಸದಸ್ಯರು amarasuddi - February 22, 2022 at 19:42 0 Tweet on Twitter Share on Facebook Pinterest Email ಶಿವಮೊಗ್ಗದಲ್ಲಿ ದುಷ್ಕರ್ಮಿಗಳಿಂದ ಫೆ.20 ರಂದು ಹತ್ಯೆಗೀಡಾದ ಭಜರಂಗದಳದ ಕಾರ್ಯಕರ್ತ ಹರ್ಷ ಅವರ ಕುಟುಂಬಕ್ಕೆ ಅರಂತೋಡು ಗ್ರಾಮ ಪಂಚಾಯತ್ ಸದಸ್ಯರಾದ ಕೇಶವ ಅಡ್ತಲೆ ಮತ್ತು ಶ್ರೀಮತಿ ಮಾಲಿನಿ ವಿನೋದ್ ಕುಮಾರ್ ಉಳುವಾರು ಮಲ್ಲಡ್ಕ ಇವರು ತಮ್ಮ ಎರಡು ತಿಂಗಳ ಗೌರವಧನ ನೀಡುವ ಮೂಲಕ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. . . . . . . . . . Share this:WhatsAppLike this:Like Loading...