Ad Widget

ಐವರ್ನಾಡು : ಸೊಸೈಟಿ ವತಿಯಿಂದ ಸಿಮೆಂಟ್ ಮಾರಾಟ ವಿಭಾಗ ಆರಂಭ

ಐವರ್ನಾಡು ಪ್ರಾ.ಕೃ.ಪ.ಸಹಕಾರ ಸಂಘದ ವತಿಯಿಂದ ಸಿಮೆಂಟ್ ಮಾರಾಟ ವಿಭಾಗ ಪ್ರಾರಂಭವಾಗಿದ್ದು ಬಾಲಕೃಷ್ಣ ಕೀಲಾಡಿ ಉದ್ಘಾಟಿಸಿದರು. ಕಾರ್ಯಕ್ರಮ ಅಧ್ಯಕ್ಷತೆಯನ್ನು ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥ ವಹಿಸಿದ್ದರು. ಈ ಸಂದರ್ಭದಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಬಾಲಚಂದ್ರ ಪಲ್ಲತ್ತಡ್ಕ, ವಾಹನ ಚಾಲಕ ಮಾಲಕರ ಸಂಘದ ಅಧ್ಯಕ್ಷ ಅಚ್ಚುತ, ಕಟ್ಟಡ ಮಾಲಕರಾದ ಮಮತಾ ಸತೀಶ್, ಗ್ರಾಮಸ್ಥರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವಿಪ್ರಸಾದ್ ಸಿ.ಕೆ. ಸ್ವಾಗತಿಸಿ, ವಂದಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!