- Tuesday
- December 3rd, 2024
ತಾಲೂಕು ಪಂಚಾಯತ್ ಸುಳ್ಯ ಅಕ್ಷರ ದಾಸೋಹ ಯೋಜನೆ, ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಮಧ್ಯಾಹ್ನ ಉಪಾಹಾರ ಯೋಜನೆ ಇದರ ವತಿಯಿಂದ ಸುಳ್ಯ ತಾಲೂಕು ಅಡುಗೆ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಕ್ರಮ ನಡೆಯಿತು. ತರಬೇತಿಯಲ್ಲಿ ನಡೆಸಲಾದ ಬೆಂಕಿ ರಹಿತ ಅಡುಗೆ ತಯಾರಿಯಲ್ಲಿ ಎಣ್ಮೂರು ಕ್ಲಸ್ಟರ್ ನ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಅಡುಗೆ ಸಿಬ್ಬಂದಿಗಳಾದ...
ಕಳಂಜದ ವಿಷ್ಣುನಗರದಲ್ಲಿ ಅಟ್ಯಾಕರ್ಸ್ ವಾಲಿಬಾಲ್ ಕ್ಲಬ್ ಕಳಂಜ ವತಿಯಿಂದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಫೆ.26ರಂದು ನಡೆಯಿತು. ಸಂಜೆ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಳಂಜ ಶ್ರೀ ವಿಷ್ಣುಮೂರ್ತಿ ಸೇವಾ ಸಮಿತಿಯ ಅಧ್ಯಕ್ಷರಾದ ಲಕ್ಷ್ಮೀಶ ರೈ ಗುರಿಕ್ಕಾನ ದೀಪ ಪ್ರಜ್ವಲನೆಗೈದು ಪಂದ್ಯಾಟಕ್ಕೆ ಶುಭಹಾರೈಸಿದರು. ಪಂದ್ಯಾಟವನ್ನು ವಿನಯಚಂದ್ರ ಪೈ ಬಾಚೋಡಿ ವಿದ್ಯುಕ್ತವಾಗಿ ಉದ್ಘಾಟನೆಗೈದರು. ಅಬ್ದುಲ್ ಜಮಾಲ್ ಕಳಂಜ ವಾಲಿಬಾಲ್...
ಐವರ್ನಾಡು ಗ್ರಾಮದ ಪಾಲೆಪ್ಪಾಡಿ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೊ ಲಸಿಕೆ ವಿತರಣೆ ಕಾರ್ಯಕ್ರಮವು ಫೆ.27 ರಂದು ನಡೆಯಿತು.ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರಾದ ಶ್ರೀಮತಿ ಮಮತಾ ಅವರು ಉದ್ಘಾಟನೆ ಮಾಡಿದರು.
ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನದ ಅಂಗವಾಗಿ ಕಳಂಜ ವಿಷ್ಣುನಗರದ ಅಕ್ಷರ ಕರಾವಳಿ ಕಟ್ಟಡದಲ್ಲಿ ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮ ಫೆ.27ರಂದು ನಡೆಯಿತು.
ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಮಾ.01ರಂದು ಮಹಾಶಿವರಾತ್ರಿ ಉತ್ಸವ ನಡೆಯಲಿದ್ದು, ಸಂಜೆ ಗಂಟೆ 6.00ರಿಂದ ಶತರುದ್ರಾಭಿಷೇಕ, ರಂಗಪೂಜೆ ನಡೆಯಲಿದೆ. ನಂತರ ಪ್ರಸಾದ ವಿತರಣೆ ನಡೆಯಲಿರುವುದು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸಂಜೆ 6.00ರಿಂದ ರಾಮ ಜೋಯಿಸ ಬೆಳ್ಳಾರೆಯವರ ಸಂಯೋಜನೆಯಲ್ಲಿ ಪ್ರಸಿದ್ಧ ಭಾಗವತ ಪುತ್ತಿಗೆ ರಘುರಾಮ ಹೊಳ್ಳರ ಭಾಗವತಿಕೆಯಲ್ಲಿ "ಜಾಂಬವತಿ ಕಲ್ಯಾಣ" ಯಕ್ಷಗಾನ ಬಯಲಾಟ ನಡೆಯಲಿದೆ. ಮುಮ್ಮೇಳದಲ್ಲಿ ತೆಂಕುತಿಟ್ಟಿನ...
ಸುಳ್ಯ ತಾಲೂಕು ಸಾರ್ವಜನಿಕ ಆಸ್ಪತ್ರೆ ಹಾಗೂ ರೋಟರಿ ಕ್ಲಬ್ ಜಂಟಿ ಆಶ್ರಯದಲ್ಲಿ ಆಯೋಜಿಸಿದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಸಚಿವ ಎಸ್. ಅಂಗಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸವಣೂರು ವಿದ್ಯಾರಶ್ಮಿ ಶಿಕ್ಷಣ ಸಂಸ್ಥೆಯ ಸ್ಥಾಪಕರದ ಸವಣೂರು ಸೀತಾರಾಮ ರೈ, ರೋಟರಿ ಕ್ಲಬ್ ನ ಅಧ್ಯಕ್ಷ ಭರತ್ ನಾಯರ್, ತಾಲೂಕು ಆರೋಗ್ಯ ಅಧಿಕಾರಿ ಡಾ.ನಂದಕುಮಾರ್ ,ಡಾ. ಕರುಣಾಕರ,...
ಕುಲ್ಕುಂದ ಬಸವನ ಮೂಲೆ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಮಾ.01 ಮಂಗಳವಾರದಂದು ವರ್ಷಂಪ್ರತಿಯಂತೆ ಮಹಾಶಿವರಾತ್ರಿಯ ಪ್ರಯುಕ್ತ ಮಹಾಮೃತ್ಯುಂಜಯ ಯಾಗ ಮತ್ತು 4 ಆಯಾಮಗಳಲ್ಲಿ ಶ್ರೀ ಬಸವೇಶ್ವರ ದೇವರಿಗೆ ಶತರುದ್ರಾಭಿಷೇಕ, ರಂಗಪೂಜೆ, ಮಹಾಪೂಜೆ ಮತ್ತು ಅಹೋರಾತ್ರಿ ಭಜನಾ ಸೇವೆ ಕಾರ್ಯಕ್ರಮವು ನಡೆಯಲಿದ್ದು, ಬೆಳಗ್ಗೆ 6:00 ಗಂಟೆಯಿಂದ ದೀಪಾರಾಧನೆಯೊಂದಿಗೆ ಅಹೋರಾತ್ರಿ ಭಜನಾ ಸೇವೆ ಪ್ರಾರಂಭ, ಬೆಳಗ್ಗೆ 8:00 ಗಂಟೆಯಿಂದ ಶ್ರೀ...
ಚೊಕ್ಕಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ಚುನಾವಣೆಯು ಮಾ.7ರಂದು ನಡೆಯಲಿದ್ದು ಇಂದು 8 ಮಂದಿ ನಾಮಪತ್ರ ಸಲ್ಲಿಸಿರುವುದಾಗಿ ತಿಳಿದು ಬಂದಿದೆ. ಈ ಹಿಂದೆ ಚುನಾವಣಾ ದಿನಾಂಕ ಘೋಷಣೆಯಾದ ಸಂದರ್ಭದಲ್ಲಿ 13 ಮಂದಿ ನಾಮಪತ್ರ ಸಲ್ಲಿಸಿದ್ದರು. ನಂತರ ಕೊರೊನಾ ಕಾರಣದಿಂದ ಚುನಾವಣೆಯು ಮುಂದೂಡಲ್ಪಟ್ಟ ಹಿನ್ನೆಲೆಯಲ್ಲಿ ಫೆ.26 ಮತ್ತು ಫೆ.27 ರಂದು ನಾಮಪತ್ರ ಸಲ್ಲಿಸಲು...
Loading posts...
All posts loaded
No more posts