Ad Widget

ಐವರ್ನಾಡು : ಕಟ್ಟಿಂಗ್ ಮೆಷಿನ್ ತಾಗಿ ಕಾರ್ಮಿಕ ಮೃತ್ಯು

ಕಟ್ಟಿಂಗ್ ಮೆಷಿನ್ ತಾಗಿ ಗಂಭೀರ ಗಾಯಗೊಂಡು ಕಾರ್ಮಿಕನೋರ್ವ ಮೃತಪಟ್ಟ ಘಟನೆ ಇಂದು ಐವರ್ನಾಡಿನಿಂದ ವರದಿಯಾಗಿದೆ.

. . . . . . .


ಐವರ್ನಾಡು ನಾಟಿಕೇರಿ ನಿವಾಸಿ ದಯಾನಂದ (36) ಮೃತಪಟ್ಟ ದುರ್ದೈವಿ. ಕಟ್ಟಿಂಗ್ ಮೆಷಿನ್ ತೊಡೆಯ ಭಾಗಕ್ಕೆ ತಾಗಿ ಗಂಭೀರ ಗಾಯಗೊಂಡ ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ರಕ್ತಸ್ರಾವದಿಂದ ಮೃತಪಟ್ಟರೆಂದು ತಿಳಿದುಬಂದಿದೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!