Ad Widget

ಐವರ್ನಾಡು : ಪಾಲೆಪ್ಪಾಡಿ ಡಾಮರೀಕರಣ ಕಾಮಗಾರಿಗೆ ಗುದ್ದಲಿಪೂಜೆ – ಕಾಂಕ್ರೀಟ್ ರಸ್ತೆ ಉದ್ಘಾಟನೆ

ಪಾಲೆಪ್ಪಾಡಿ ಐವರ್ನಾಡು ರಸ್ತೆಯಲ್ಲಿ ಸುಮಾರು 1 ಕೋಟಿ ವೆಚ್ಚದಲ್ಲಿ ಡಾಮರೀಕರಣ ಕಾಮಗಾರಿಗೆ ಗುದ್ದಲಿ ಪೂಜೆ ಹಾಗೂ 30 ಲಕ್ಷದಲ್ಲಿ ಕಾಂಕ್ರೀಟಿಕರಣಗೊಂಡ ರಸ್ತೆಯ ಉದ್ಘಾಟನೆ ಕಾರ್ಯಕ್ರಮ ಮಾ.6 ರಂದು ನಡೆಯಿತು. ಬಂದರು,ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಐವರ್ನಾಡು ಸಹಕಾರಿ ಸಂಘದ ಅಧ್ಯಕ್ಷ ಎಸ್. ಎನ್. ಮನ್ಮಥ, ಗ್ರಾ.ಪಂ. ಅಧ್ಯಕ್ಷ ಬಾಲಕೃಷ್ಣ ಕೀಲಾಡಿ, ಜೇನು ವ್ಯವಸಾಯಗಾರರ ಸಹಕಾರಿ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರು, ಗ್ರಾ.ಪಂ.ಸದಸ್ಯರು ಹಾಗೂ ರಸ್ತೆಯ ಫಲಾನುಭವಿಗಳು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!