Ad Widget

ಗೂನಡ್ಕ : ಮೀಸಲು ಅರಣ್ಯ ಜಾಗದಲ್ಲಿ ಕಟ್ಟಿದ ಮಸೀದಿ ತೆರವುಗೊಳಿಸಲು ಹಿಂಜಾವೇ ಒತ್ತಾಯ – ವಲಯ ಅರಣ್ಯಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ನಿರ್ಧಾರ

ಸುಳ್ಯ ತಾಲೂಕಿನ ಸಂಪಾಜೆ ಮೀಸಲು ಅರಣ್ಯ ಪ್ರದೇಶವಾದ ಗೂನಡ್ಕ ಎಂಬಲ್ಲಿ ಮೀಸಲು ಅರಣ್ಯದ ಜಾಗವನ್ನು ಅಕ್ರಮವಾಗಿ ವಶಪಡಿಸಿಕೊಂಡು ಅಕ್ರಮ ಮದರಸ ಮತ್ತು ದಫನಭೂಮಿಯನ್ನು ನಿರ್ಮಿಸಿದ್ದು, ಅದನ್ನು ೧ ತಿಂಗಳ ಒಳಗೆ ತೆರವುಗೊಳಿಸಬೇಕು. ಇಲ್ಲದೇ ಇದ್ದಲ್ಲಿ ಸುಳ್ಯ ವಲಯ ಅರಣ್ಯಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಹಿಂದೂ ಜಾಗರಣಾ ವೇದಿಕೆ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನರಸಿಂಹ ಮಾಣಿ...

ಕೊಲ್ಲಮೊಗ್ರು : ದೊಡ್ಡಣ್ಣ ಶೆಟ್ಟಿ ಕೆರೆ ಹಸ್ತಾಂತರ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್. (ರಿ) ಸುಳ್ಯ ತಾಲೂಕು, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳು ಸುಬ್ರಹ್ಮಣ್ಯ ವಲಯ, ನಮ್ಮೂರು ನಮ್ಮ ಕೆರೆ ಅಭಿವೃದ್ಧಿ ಸಮಿತಿ ಕೊಲ್ಲಮೊಗ್ರು ಹಾಗೂ ಗ್ರಾಮ ಪಂಚಾಯತ್ ಕೊಲ್ಲಮೊಗ್ರು ಇವುಗಳ ಸಂಯುಕ್ತಾಶ್ರಯದಲ್ಲಿ ಮಾ.12 ರಂದು ಕೊಲ್ಲಮೊಗ್ರು ಶ್ರೀ ಮಯೂರ ಕಲಾಮಂದಿರದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ದೊಡ್ಡಣ್ಣ...
Ad Widget

ಎನ್ನೆಂಸಿ: ವಿದ್ಯಾರ್ಥಿ ಸಂಘ ಉದ್ಘಾಟನೆ : ಅವಕಾಶವನ್ನು ಬಳಸಿಕೊಂಡಾಗ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ – ಎಂ ಬಿ ಸದಾಶಿವ

ವಿದ್ಯಾರ್ಥಿ ಸಂಘ ಕಾಲೇಜಿನ ಏಳಿಗೆಯ ದೃಷ್ಟಿಯಿಂದಬಹಳ ಮಹತ್ವದ ಪಾತ್ರವನ್ನು ವಹಿಸುತ್ತದೆಪ್ರತಿಯೊಬ್ಬರು ಅವರವರ ಕಾರ್ಯಗಳನ್ನು ಯಶಸ್ವಿಯಾಗಿ ನಿರ್ವಹಿಸುವ ಮೂಲಕ ತಮಗೆ ಕೊಟ್ಟ ಜವಾಬ್ದಾರಿಯನ್ನುಸರಿಯಾಗಿ ನಿಭಾಯಿಸಿ ಸಿಕ್ಕಿದ ಅವಕಾಶವನ್ನು ಚೆನ್ನಾಗಿ ಬಳಸಿಕೊಂಡು, ಎಲ್ಲರೂ ಜೊತೆಯಾಗಿ ಹೆಜ್ಜೆಯಿರಿಸಿದಾಗ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಲಯನ್ ಎಂಬಿ ಸದಾಶಿವ ಅವರು ಅಭಿಪ್ರಾಯಪಟ್ಟರು. ಅವರು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ 2021-...

ಕೇಸರಿ ಶಾಲು ಧಾರ್ಮಿಕ ಸಮಾರಂಭಗಳಲ್ಲಿ ಮಾತ್ರವಿರಲಿ, ರಾಜಕೀಯದಲ್ಲಿ ಬೇಡ – ಎನ್ ಜಯಪ್ರಕಾಶ್ ರೈ

ಚೊಕ್ಕಾಡಿ ಸಹಕಾರಿ ಸಂಘದ ಚುನಾವಣೆಯಲ್ಲಿ ಬಿಜೆಪಿ ಸದಸ್ಯರು ಕಾವಿ ಬಳಸಿ ಮತ ಕೇಳಿದ್ದ ವಿಚಾರದ ಕುರಿತು ಕಾಂಗ್ರೆಸ್ ಮುಖಂಡ ಜಯಪ್ರಕಾಶ್ ರೈ ಆಕ್ಷೇಪ ವ್ಯಕ್ತಪಡಿಸಿದ್ದಾರೆ.ಅವರು ಮಾ.12 ರಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಕೇಸರಿ ಶಾಲ್ ನ್ನು ಸ್ವಾರ್ಥಕ್ಕೆ ಬಳಸಬೇಡಿ. ಸಹಕಾರಿ ಸಂಘದ ಚುನಾವಣೆಯಲ್ಲಿ ಬಳಸಿದ್ದು ಸರಿಯಲ್ಲ. ಏಕೆಂದರೆ ಕಾವಿ ಮತ್ತು ಭಗವದ್ಗೀತೆ ಇವೆರಡು ಹಿಂದುತ್ವದಲ್ಲಿ ಪವಿತ್ರವಾದದ್ದು ಎಂದರು....

ಮಡಪ್ಪಾಡಿ : ವಿಶ್ವ ಮಹಿಳಾ ದಿನಾಚರಣೆ

ಮಡಪ್ಪಾಡಿ ಅಕ್ಷಯ ಸಂಜೀವಿನಿ ಜಿ.ಪಿ.ಎಲ್.ಎಫ್. ವತಿಯಿಂದ ಯುವಕ ಮಂಡಲ ಸಭಾ ಭವನದಲ್ಲಿ ವಿಶ್ವ ಮಹಿಳಾ ದಿನದ ಅಂಗವಾಗಿ ಮಹಿಳೆಯರಿಗೆ ಸ್ಪರ್ಧಾ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮವನ್ನು ಸಂಜೀವಿನಿ ಸಂಘದ ಮಹಿಳಾ ಸದಸ್ಯರು ದೀಪ ಬೆಳಗಿಸಿ ಉದ್ಘಾಟಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಿತ್ರದೇವ ಎಂ., ಪಂಚಾಯತ್ ಸದಸ್ಯೆ ಸುಜಾತ ,ಎನ್.ಆರ್.ಎಲ್.ಎಮ್. ನ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಶ್ವೇತ ,...
error: Content is protected !!