Ad Widget

ಕುಕ್ಕೆ ಸುಬ್ರಹ್ಮಣ್ಯ : ಅನ್ಯ ಧರ್ಮೀಯ ವ್ಯಾಪಾರ ನಿಷೇಧಿಸುವಂತೆ ಒತ್ತಾಯಿಸಿ ಹಿಂದು ಸಂಘಟನೆಗಳಿಂದ ಮನವಿ

ಹಿಂದೂ ಧಾರ್ಮಿಕ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ಅನ್ಯ ಧರ್ಮಿಯ ವ್ಯಾಪಾರವನ್ನು ನಿಷೇಧಿಸುವ ಕುರಿತು ವಿಹಿಂಪ ಮತ್ತು ಹಿಂಜಾವೇ ದೇವಳಕ್ಕೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಪುತ್ತೂರು ಜಿಲ್ಲೆ ವಿಹಿಂಪ ಸಹ ಕಾರ್ಯದರ್ಶಿ ನವೀನ್ ಕುಮಾರ್ ನೆರಿಯ ಸರಪಾಡಿ, ಪ್ರಖಂಡ ಕಾರ್ಯದರ್ಶಿ ಪ್ರಮೋದ್ ಕುಮಾರ್ ಕಡಬ, ವಿಹಿಂಪ ಸುಬ್ರಹ್ಮಣ್ಯ ಘಟಕಾಧ್ಯಕ್ಷ ಅಶೋಕ್ ಆಚಾರ್ಯ, ಸುಬ್ರಹ್ಮಣ್ಯ ಘಟಕ ಕಾರ್ಯದರ್ಶಿ ರಾಧಾಕೃಷ್ಣ ಅರ್ವರ್, ಸುಬ್ರಹ್ಮಣ್ಯ ಘಟಕ ಹಿಂಜಾವೇ ಉಪಾಧ್ಯಕ್ಷ
ಸುಬ್ಬಪ್ಪ, ಹಿಂದೂ ಯುವ ವಾಹಿನಿ ಪ್ರಮುಖ್ ಸುರೇಶ್, ಬಿಜೆಪಿ ಸುಬ್ರಹ್ಮಣ್ಯ ಗ್ರಾಮ ಸಮಿತಿ ಅಧ್ಯಕ್ಷ
ದಿನೇಶ್ ಸಂಪ್ಯಾಡಿ, ಗ್ರಾ.ಪಂ.ಮಾಜಿ ಉಪಾಧ್ಯಕ್ಷ ರಾಜೇಶ್ ಎನ್ ಎಸ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

. . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!