- Wednesday
- April 2nd, 2025

ಅವಿನಾಶ್ ಮೋಟಾರ್ ಸಂಸ್ಥೆಯ ನಾರಾಯಣ ರೈ ಸಂಸ್ಮರಣಾ ಸಮಿತಿಯ ವತಿಯಿಂದ ನರಾಯಣ ರೈ ಸಂಸ್ಮರಣಾ ಕಾರ್ಯಕ್ರಮ ಎ.3 ರಂದು ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಸ್ಮರಣಾ ಸಮಿತಿಯ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆಹೇಳಿದ್ದಾರೆ.ಸುಳ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸ್ಮರಣ...

ಐತಿಹಾಸಿಕ ಹಿನ್ನೆಲೆಯುಳ್ಳ ಎಣ್ಮೂರು ಶ್ರೀ ನಾಗಬ್ರಹ್ಮ ಕೋಟಿ-ಚೆನ್ನಯ್ಯ ಆದಿ ಬೈದರುಗಳ ನೇಮೋತ್ಸವವು ಮಾ. 17 ರಂದು ಅತ್ಯಂತ ವೈಭವದಿಂದ ಜರುಗಿತು. ಮಾ. 15 ರಂದು ಮಹಾಗಣಪತಿ ಹವನ, ರಾತ್ರಿ 7 ಗಂಟೆಗೆ ಎಣ್ಮೂರು ಬೀಡಿನಿಂದ ಉಳ್ಳಾಕುಲು ಭಂಡಾರ ಹೊರಟು, ಬಳಿಕ ಉಳ್ಳಾಕುಲು ಮತ್ತು ಕಾಜುಕುಜುಂಬ ನೇಮ, ಕೈಕಾಣಿಕೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಮಾ. 16...

ತಾಲೂಕು ಬೋರ್ಡ್ ಮಾಜಿ ಸದಸ್ಯ, ಭೂ ನ್ಯಾಯ ಮಂಡಳಿಯ ಮಾಜಿ ಸದಸ್ಯ, ಮಂಡಲ ಪಂಚಾಯತ್ ಮಾಜಿ ಸದಸ್ಯ, ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಹಾಗೂ ಹರಿಹರ ಪಲ್ಲತ್ತಡ್ಕ ಮದ್ಯಮುಕ್ತ ಹೋರಾಟ ಸಮಿತಿ ಅಧ್ಯಕ್ಷರಾದ ದುರ್ಗಾದಾಸ್ ಮಲ್ಲಾರ ಅವರು ಮಾ.18 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅನಾರೋಗ್ಯಕ್ಕೆ ಒಳಗಾದ ಅವರನ್ನು...

ಮಂಗಳೂರು ಮಹಾನಗರ ಪಾಲಿಕೆ ಮತ್ತು ದಕ್ಷಿಣ ಕನ್ನಡ ವೈಟ್ ಲಿಫ್ಟರ್ಸ್ ಅಸೋಸಿಯೇಷನ್ ಇವರ ಸಂಯುಕ್ತ ಆಶ್ರಯದಲ್ಲಿ ಮಾರ್ಚ್ 12 ಮತ್ತು 13ರಂದು ಮಂಗಳೂರಿನ ಟೌನ್ ಹಾಲ್ ನಲ್ಲಿ ನಡೆದ ಜಿಲ್ಲಾ ಮಟ್ಟದ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ವಿನಾಯಕ ಎಂ ಎಚ್, ದ್ವಿತೀಯ ಬಿ ಎ, 73 ಕೆಜಿವಿಭಾಗದಲ್ಲಿ...

ಏನೆಕಲ್ಲು ಗ್ರಾಮದ ಪರಮಲೆ ವೆಂಕಟ್ರಮಣ ಗೌಡವರು ಮನೆಯ ಸಮೀಪದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ. ಅವರಿಗೆ 72 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ನಾಗವೇಣಿ ಪಿ., ಪುತ್ರರಾದ ಶಿವಪ್ರಸಾದ್ ಪಿ.ವಿ., ರಕ್ಷಿತ್ ಪಿ.ವಿ.,ಪುತ್ರಿ ಜಯಶ್ರೀ ಪಿ.ವಿ. ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

ವಸ್ತುಗಳ ಬಳಕೆಯಿಂದ ಉಂಟಾಗುವ ತ್ಯಾಜ್ಯಗಳು ಸಮಸ್ಯೆಯಾಗಿ ಪರಿಣಮಿಸುತ್ತವೆ, ಅದರ ಮರುಬಳಕೆಯಿಂದ ತ್ಯಾಜ್ಯದ ನಿವಾರಣೆಯ ಜೊತೆಗೆ ಸಂಪನ್ಮೂಲದ ಉಳಿಕೆಯಾಗುತ್ತದೆ.ಯಾವುದೇ ವಸ್ತುಗಳ ಬಳಕೆ ಮಾಡುವ ಸಂದರ್ಭದಲ್ಲಿ ಅದರ ತ್ಯಾಜ್ಯವನ್ನು ಮರು ಬಳಕೆ ಮಾಡುವುದನ್ನು ತಿಳಿದಿರಬೇಕು ಎಂದು ಕೆವಿಜಿ ಪಾಲಿಟೆಕ್ನಿಕ್ ನ ನಿವೃತ್ತ ಪ್ರಾಂಶುಪಾಲ ಬಾಲಕೃಷ್ಣ ಬೊಳ್ಳೂರು ಅಭಿಪ್ರಾಯಪಟ್ಟರು.ಅವರು ಮಾರ್ಚ್ 18 ರಂದು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕಾಲೇಜಿನ...