Ad Widget

ಹರಿಹರ ಪಲ್ಲತ್ತಡ್ಕ : ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

ಹರಿಹರ ಪಲ್ಲತ್ತಡ್ಕ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ಮಾ.19 ರಂದು 10ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.
ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರಾದ ರಾಮಚಂದ್ರ ಕಜ್ಜೋಡಿ, ಕೃಪಾ.ಪಿ.ಎಸ್, ಮೇದಪ್ಪ.ಎ, ವೆಂಕಟೇಶ್ ನಾಯಕ್, ವನಿತಾ.ಜಿ, ವೀಣಾ.ಕೆ, ರಶ್ಮಿ ಕಜ್ಜೋಡಿ, ಜಯಶ್ರೀ, ಸೌಮ್ಯ.ಕೆ ಹಾಗೂ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
8ನೇ ತರಗತಿಯ ವಿದ್ಯಾರ್ಥಿ ಭುವನೇಶ್ವರ ಸ್ವಾಗತಿಸಿ ಧನ್ಯವಾದ ಸಮರ್ಪಿಸಿದರು. 9ನೇ ತರಗತಿಯ ವಿದ್ಯಾರ್ಥಿನಿ ಲಿಖಿತಾ ಕಾರ್ಯಕ್ರಮ ನಿರೂಪಿಸಿದರು.

ವರದಿ :- ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!