- Thursday
- November 21st, 2024
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ)ಸುಳ್ಯ ತಾಲ್ಲೂಕಿನ ಗುತ್ತಿಗಾರು ವಲಯದ ಮೆಟ್ಟಿನಡ್ಕ ಒಕ್ಕೂಟದ ದುರ್ಗಾಪರಮೇಶ್ವರಿ ಜ್ಞಾನವಿಕಾಸ ಕೇಂದ್ರದ ಸದಸ್ಯರಿಗೆ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ 2 ದಿನಗಳ ಸೃಜನಶೀಲ ತರಬೇತಿ ಕಾರ್ಯಕ್ರಮದಡಿಯಲ್ಲಿ ಮ್ಯಾಟ್ ತಯಾರಿಕೆ ಕಾರ್ಯಕ್ರಮ ಮಾ.20 ರಂದು ವೆಂಕಟೇಶ್ವರ ಸಭಾಭವನ ಹಾಲೆಮಜಲಿನಲ್ಲಿ ಆರಂಭಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ...
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ನಿಯಮಿತ ಬೆಂಗಳೂರು, ಕರ್ನಾಟಕ ರಾಜ್ಯ ವಸತಿ ಮಹಾ ಮಂಡಳ ನಿಯಮಿತ ಬೆಂಗಳೂರು ಮತ್ತು ಸಹಕಾರ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ .ಮಾ.20 ರಂದು ಬೆಂಗಳೂರಿನ ಕೆಂಗೇರಿ ಗಣೇಶ್ ಮೈದಾನದಲ್ಲಿಜರುಗಿದ ‘ಸಹಕಾರ ರತ್ನ ‘ ಪ್ರಶಸ್ತಿ ಸಮಾರಂಭದಲ್ಲಿ ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಕೇಂದ್ರ ಸರಕಾರದ ರಾಷ್ಟ್ರೀಯ ಸಹಕಾರ...
ಜ್ಯೋತಿ ಪ್ರೌಢಶಾಲೆ ಪೆರಾಜೆಯಲ್ಲಿ ಮಾ.19 ರಂದು ಪ್ರತಿಭಾ ಪುರಸ್ಕಾರ ಸಮಾರಂಭ ಕಾರ್ಯಕ್ರಮ ನಡೆಯಿತು. ಸಭಾ ಅಧ್ಯಕ್ಷತೆಯನ್ನು ಜ್ಯೋತಿ ವಿದ್ಯಾಸಂಘ ಪೆರಾಜೆಯಡಾ| ಎನ್.ಎ. ಜ್ಞಾನೇಶ್ ವಹಿಸಿದರು. ಮುಖ್ಯ ಅತಿಥಿಗಳಾಗಿ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜು ಸುಳ್ಯದ ಇತಿಹಾಸ ಉಪನ್ಯಾಸಕ ಪ್ರಸನ್ನ ನಿಡ್ಯಮಲೆ, ಕೊಡಗು ವೈದ್ಯಕೀಯ ಮಹಾವಿದ್ಯಾಲಯದಮಕ್ಕಳ ತಜ್ಞರು ಮತ್ತು ಸಹಾಯಕ ಪ್ರಾಧ್ಯಾಪಕ ಡಾ| ಕುಶ್ವಂತ್ ಕೋಳಿಬೈಲು...
ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘ ಹಾಗೂ ತರುಣ ಘಟಕದ ಆಶ್ರಯದಲ್ಲಿ ಎಂ.ಜಿ.ಎಂ ಮೈದಾನದಲ್ಲಿ ಗೌಡ ಕಪ್ ಕ್ರೀಡಾಕೂಟ ನಡೆಯಿತು. ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಉದ್ಘಾಟಿಸಿದರು. ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಚಂದ್ರಾ ಕೋಲ್ಚಾರ್ ಅಧ್ಯಕ್ಷತೆ ವಹಿಸಿದ್ದರು. ದ.ಕ ಜಿಲ್ಲಾ ಗೌಡ ಯುವ ಘಟಕದ ಅಧ್ಯಕ್ಷ ಅಕ್ಷಯ್.ಕೆ.ಸಿ...
ಬೆಂಗಳೂರು : ಕೆಂಗೇರಿ ಉಪನಗರದ ಗಣೇಶ ಮೈದಾನದಲ್ಲಿಂದು ನಡೆದ ಸಹಕಾರ ರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಹಕಾರಿ ಹಾಗೂ ಸಾಮಾಜಿಕ ಧುರೀಣ, ವಿದ್ಯಾದಾನಿ ಸವಣೂರು ಸೀತಾರಾಮ ರೈ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶಸ್ತಿ ನೀಡಿ ಗೌರವಿಸಿದರು.ಈ ಸಂದರ್ಭದಲ್ಲಿ ಅಬಕಾರಿ ಸಚಿವ ಕೆ.ಗೋಪಾಲಯ್ಯ, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ರಾಜ್ಯ ಸಹಕಾರ ಮಹಾಮಂಡಳ ಅಧ್ಯಕ್ಷ ಜಿ.ಟಿ.ದೇವೇಗೌಡ, ಗೃಹಸಚಿವ...
ಮಾವಿನಕಟ್ಟೆ ಉದಯಗಿರಿ ಶ್ರೀ ಮಹಾವಿಷ್ಣು ಮೂರ್ತಿ ದೈವಸ್ಥಾನದಲ್ಲಿ ನೇಮೋತ್ಸವ ಕಾರ್ಯಕ್ರಮಗಳು ಸಂಪನ್ನಗೊಂಡಿದ್ದು ದೈವಸ್ಥಾನದ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮ ಇಂದು ನಡೆಯಿತು. ಶ್ರೀ ಧರ್ಮಸ್ಥಳ ಸ್ವ ಸಹಾಯ ಸಂಘದ ಸದಸ್ಯರಿಂದ ಶ್ರಮದಾನ ನೆರವೇರಿತು.
ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ 17ನೇ ಮಡಂತ್ಯಾರು ಶಾಖೆಯು ಮಡಂತ್ಯಾರು ಕಾಲೇಜು ರಸ್ತೆಯಲ್ಲಿರುವ ಜೆ.ಎಂ.ಜೆ ಕಾಂಪ್ಲೆಕ್ಸ್ ನಲ್ಲಿ ಇಂದು ಉದ್ಘಾಟನೆಗೊಂಡಿತು. ಶಾಸಕ ಹರೀಶ್ ಪೂಂಜರವರು ನೂತನ ಶಾಖೆಯನ್ನು ಉದ್ಘಾಟಿಸಿ ಶುಭಹಾರೈಸಿದರು. ಪ್ರಥಮ ಠೇವಣಿ ಪತ್ರವನ್ನು ಮಡಂತ್ಯಾರು ಸಿ.ಎ ಬ್ಯಾಂಕ್ ಅಧ್ಯಕ್ಷ ಕೆ.ಅರವಿಂದ್ ಜೈನ್ , ಪ್ರಥಮ ಪಾಲು ಪತ್ರ ವಿತರಣೆಯನ್ನು ಶ್ರೀ...
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಉಪನ್ಯಾಸಕರು, ವಲಯ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರು ನವದೆಹಲಿಯ ಅಚೀವರ್ಸ್ ಅಸೋಸಿಯೇಷನ್ ಫಾರ್ ಹೆಲ್ತ್ ಅಂಡ್ ಎಜ್ಯುಕೇಷನ್ ಗ್ರೋತ್ ಸಂಸ್ಥೆಯವರು ಪ್ರತೀವರ್ಷ ಕೊಡಮಾಡುವ ಪ್ರೈಡ್ ಆಫ್ ಇಂಡಿಯಾ ಅವಾರ್ಡ್ ರಾಷ್ಟ್ರ ಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಶೈಕ್ಷಣಿಕ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ಗಮನಿಸಿ 2022 ನೇ ಸಾಲಿನ ಈ...
ಗುತ್ತಿಗಾರಿನ ಹೃದಯಭಾಗದಲ್ಲಿರುವ ದೇವಿಪ್ರಸಾದ್ ಚಿಕ್ಮುಳಿ ಮಾಲಕತ್ವದ ದೇವಿಸಿಟಿ ಕಾಂಪ್ಲೆಕ್ಸ್ ನಲ್ಲಿ ಪ್ರಸಾದ್ ರೆಸ್ಟೋರೆಂಟ್ ಮತ್ತು ಲಾಡ್ಜಿಂಗ್ ಮಾ.20 ರಂದು ಶುಭಾರಂಭಗೊಂಡಿತು. ಮೀನುಗಾರಿಕೆ ಹಾಗೂ ಬಂದರು ಇಲಾಖೆಯ ಸಚಿವರಾದ ಎಸ್.ಅಂಗಾರ ದೀಪ ಬೆಳಗಿಸಿ ಉದ್ಘಾಟಿಸಿದರು.ಕಾರ್ಯಕ್ರಮದಲ್ಲಿ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಬಿ.ಕೆ.ಬೆಳ್ಯಪ್ಪ ಗೌಡ ಕಡ್ತಲ್ ಕಜೆ, ಗುತ್ತಿಗಾರು ಸಹಕಾರಿ ಸಂಘದ ಅಧ್ಯಕ್ಷರಾದ...
ಶ್ರೀ ವಿಷ್ಣುಮೂರ್ತಿ ಸೇವಾ ಸಮಿತಿ ಕಳಂಜ ವತಿಯಿಂದ ಕಳಂಜ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲವು ಮಾ.19 ಮತ್ತು ಮಾ.20 ರಂದು ನಡೆಯಿತು. ಮಾ.19 ರಂದು ಸಂಜೆ ವಿಷ್ಣುಮೂರ್ತಿ ದೈವದ ಭಂಡಾರ ತೆಗೆಯಲಾಯಿತು. ರಾತ್ರಿ ಮೇಲೇರಿಗೆ ಅಗ್ನಿಸ್ಪರ್ಶ ನಡೆದು ಅನ್ನಸಂತರ್ಪಣೆ ನಡೆಯಿತು. ರಾತ್ರಿ ಶ್ರೀ ವಿಷ್ಣುಮೂರ್ತಿ ದೈವದ ಕುಳಿಚಟ್ಟು ನಡೆಯಿತು. ಮಾ.20 ರಂದು ಪ್ರಾತಃಕಾಲ ಶ್ರೀ ವಿಷ್ಣುಮೂರ್ತಿ...
Loading posts...
All posts loaded
No more posts