Ad Widget

ರಾಷ್ಟ್ರಮಟ್ಟದ ಪ್ರೈಡ್ ಆಫ್ ಇಂಡಿಯಾ ಅವಾರ್ಡ್ ಗೆ ಡಾ ಅನುರಾಧಾ ಕುರುಂಜಿ ಆಯ್ಕೆ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಉಪನ್ಯಾಸಕರು, ವಲಯ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರು ನವದೆಹಲಿಯ ಅಚೀವರ್ಸ್ ಅಸೋಸಿಯೇಷನ್ ಫಾರ್ ಹೆಲ್ತ್ ಅಂಡ್ ಎಜ್ಯುಕೇಷನ್ ಗ್ರೋತ್ ಸಂಸ್ಥೆಯವರು ಪ್ರತೀವರ್ಷ ಕೊಡಮಾಡುವ ಪ್ರೈಡ್ ಆಫ್ ಇಂಡಿಯಾ ಅವಾರ್ಡ್ ರಾಷ್ಟ್ರ ಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಶೈಕ್ಷಣಿಕ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ಗಮನಿಸಿ 2022 ನೇ ಸಾಲಿನ‌ ಈ ಪ್ರಶಸ್ತಿಗೆ ಡಾ ಅನುರಾಧಾ ಕುರುಂಜಿಯವರನ್ನು ಆಯ್ಕೆ ಮಾಡಲಾಗಿದೆ. ಇವರು ಕುರುಂಜಿ ಪದ್ಮಯ್ಯ ಗೌಡ ಮತ್ತು ಸೀತಮ್ಮ ದಂಪತಿಗಳ ಪುತ್ರಿ. ಮತ್ತು ಸುಳ್ಯದ ಕೆವಿಜಿ ಪಾಲಿಟೆಕ್ನಿಕ್ ಶಿಕ್ಷಕ ಚಂದ್ರಶೇಖರ ಬಿಳಿನೆಲೆಯವರ ಪತ್ನಿ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!