Ad Widget

ಮುಖ್ಯಮಂತ್ರಿಗಳಿಂದ ಸಹಕಾರ ರತ್ನ ಪ್ರಶಸ್ತಿ ಸ್ವೀಕರಿಸಿದ ಸೀತಾರಾಮ ರೈ ಸವಣೂರು

ಬೆಂಗಳೂರು : ಕೆಂಗೇರಿ ಉಪನಗರದ ಗಣೇಶ ಮೈದಾನದಲ್ಲಿಂದು ನಡೆದ ಸಹಕಾರ ರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಹಕಾರಿ ಹಾಗೂ ಸಾಮಾಜಿಕ ಧುರೀಣ, ವಿದ್ಯಾದಾನಿ ಸವಣೂರು ಸೀತಾರಾಮ ರೈ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶಸ್ತಿ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಅಬಕಾರಿ ಸಚಿವ ಕೆ.ಗೋಪಾಲಯ್ಯ, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ರಾಜ್ಯ ಸಹಕಾರ ಮಹಾಮಂಡಳ ಅಧ್ಯಕ್ಷ ಜಿ.ಟಿ.ದೇವೇಗೌಡ, ಗೃಹ‌ಸಚಿವ ಆರಗ ಜ್ಞಾನೇಂದ್ರ, ನೀರಾವರಿ ಖಾತೆ ಸಚಿವ ಗೋವಿಂದ ಎಂ.ಕಾರಜೋಳ ಮತ್ತಿತರರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading