- Wednesday
- April 2nd, 2025

ಹರಿಹರ ಪಲ್ಲತ್ತಡ್ಕ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ಮಾ.18 ರಂದು ಎಸ್.ಡಿ.ಎಂ.ಸಿ ಅಧ್ಯಕ್ಷ ಲವ ಮಲ್ಲಾರ ಅವರ ಅಧ್ಯಕ್ಷತೆಯಲ್ಲಿ ಪೋಷಕರ ಸಭೆ ನಡೆಯಿತು.ಸಭೆಯಲ್ಲಿ ಶಾಲಾಭಿವೃದ್ಧಿ ಹಾಗೂ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸುವ ಬಗ್ಗೆ ಚರ್ಚಿಸಲಾಯಿತು.ಈ ಸಂದರ್ಭದಲ್ಲಿ ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಮಣಿಯಾನ, ಗ್ರಾಮ ಪಂಚಾಯತ್ ಸದಸ್ಯ ದಿವಾಕರ ಮುಂಡಾಜೆ,...

ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ವತಿಯಿಂದ ಕಸ ವಿಲೇವಾರಿ ವಾಹನ ಖರೀದಿ ಮಾಡಲಾಗಿದ್ದು, ಮಾ.19 ರಂದು ಹಸ್ತಾಂತರ ಮಾಡಲಾಯಿತು.ಈ ಸಂದರ್ಭದಲ್ಲಿ ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಮಣಿಯಾನ, ಗ್ರಾಮ ಪಂಚಾಯತ್ ಸಿಬ್ಬಂದಿ ಪ್ರಿಯ ಕಲ್ಲೇಮಠ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು. ವರದಿ :- ಉಲ್ಲಾಸ್ ಕಜ್ಜೋಡಿ