ಆದಿಶಕ್ತಿ ಕ್ರೀಡಾ ಮತ್ತು ಕಲಾ ಸಂಘ ಬಾಕಿಲ ಇದರ ನೂತನ ಪದಾಧಿಕಾರಿಗಳ ಆಯ್ಕೆಯನ್ನು ಮಾ. 21ರಂದು ನಡೆದ ವಾರ್ಷಿಕ ಮಹಾಸಭೆಯಲ್ಲಿ ತೀರ್ಮಾನಿಸಲಾಯಿತು.
ಸಂಘದ ನೂತನ ಅಧ್ಯಕ್ಷರಾಗಿ ಪ್ರಶಾಂತ್ ಬಾಕಿಲ, ಕಾರ್ಯದರ್ಶಿಯಾಗಿ ಗಣೇಶ್ ಹುಲಿಕೆರೆ, ಉಪಾಧ್ಯಕ್ಷರಾಗಿ ಮಿಥುನ್ ಬಾಕಿಲ, ಜೊತೆ ಕಾರ್ಯದರ್ಶಿಯಾಗಿ ನಿಶಾಂತ್ ಬಾಕಿಲ, ಕೋಶಾಧಿಕಾರಿಯಾಗಿ ಜಗದೀಶ್ ಬಾಕಿಲ ಆಯ್ಕೆಯಾದರು. ಸಂಘದ ಸ್ಥಾಪಕಾಧ್ಯಕ್ಷರಾದ ಜಯಪ್ರಕಾಶ್ ಬಾಕಿಲ ಸ್ವಾಗತಿಸಿ, ಗೌರವಾಧ್ಯಕ್ಷರಾದ ಅಜಿತ್ ಬಾಕಿಲ ವಂದಿಸಿದರು.
- Monday
- November 25th, 2024