- Thursday
- April 3rd, 2025

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹರಿಹರ ಪಲ್ಲತ್ತಡ್ಕದಲ್ಲಿ ಮಾ.19 ರಂದು 7ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.ಈ ಸಂದರ್ಭದಲ್ಲಿ 7ನೇ ತರಗತಿ ವಿದ್ಯಾರ್ಥಿಗಳು ಶಾಲೆಗೆ ನಾಮಫಲಕ ಕೊಡುಗೆ ನೀಡಿದರು.ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಸಾವಿತ್ರಿ ಕಜ್ಜೋಡಿ ಹಾಗೂ ಸಹ ಶಿಕ್ಷಕರಾದ ದೇವಕಿ.ಸಿ, ಶರಣಪ್ಪ ಡೋಣಿ, ಸುವರ್ಣ, ಹರ್ಷಿತಾ.ಪಿ ಹಾಗೂ ಶಾಲಾ ವಿದ್ಯಾರ್ಥಿಗಳು ಸೇರಿದಂತೆ...

ಮುಂದಿನ ರಾಜ್ಯ ವಿಧಾನ ಸಭೆ ಚುನಾವಣೆಯಲ್ಲಿ 224 ಸ್ಥಾನಗಳಲ್ಲಿಯೂ ಆಮ್ ಆದ್ಮಿ ಪಾರ್ಟಿ ಸ್ಪರ್ಧೆ ನಡೆಸಲಿದ್ದು ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗುವುದು ಎಂದು ಆಪ್ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಹೇಳಿದ್ದಾರೆ. ಸುಳ್ಯಕ್ಕೆ ಆಗಮಿಸಿದ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಮುಂದಿನ ಮೂರು ತಿಂಗಳಲ್ಲಿ ರಾಜ್ಯ ಪ್ರವಾಸ ಮಾಡಿ ಎಲ್ಲಾ ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳನ್ನು ಆಯ್ಕೆ...