ಹಾಲೆಮಜಲು ಅಂಗಡಿಯಲ್ಲಿ ಕಳ್ಳತನ amarasuddi - March 24, 2022 at 11:11 0 Tweet on Twitter Share on Facebook Pinterest Email ನಾಲ್ಕೂರು ಗ್ರಾಮದ ಹಾಲೆಮಜಲಿನಲ್ಲಿರುವ ಸುಪ್ರೀತ್ ಗುಡ್ಡೆಮನೆ ಅವರ ಚಿಕನ್ ಸೆಂಟರ್ ಕಳೆದ ರಾತ್ರಿ ಕಳ್ಳರು ಅಂಗಡಿಯ ಬೀಗ ಮುರಿದು ಒಳನುಗ್ಗಿ ನಗದು ಹಾಗೂ ಸಿಸಿ ಕ್ಯಾಮರ ಕೊಂಡೊಯ್ದಿದ್ದಾರೆ. ಈ ಬಗ್ಗೆ ಅಂಗಡಿ ಮಾಲಕ ಸುಪ್ರೀತ್ ರವರು ಸುಬ್ರಹ್ಮಣ್ಯ ಪೋಲೀಸರಿಗೆ ದೂರು ನೀಡಿದ್ದಾರೆ. . . . . . . . . . Share this:WhatsAppLike this:Like Loading...