Ad Widget

ಕುಂಬರ್ಚೋಡು ನಿವಾಸಿಗಳಿಂದ ಸಚಿವ ಅಂಗಾರರಿಗೆ ಮನವಿ

ಜಾಲ್ಸೂರು ಗ್ರಾಮದ ಕುಂಬರ್ಚೋಡು ಭಾಗದ ವಿವಿಧ ಸಮಸ್ಯೆಗಳ ಬಗ್ಗೆ ಸ್ಪಂದಿಸುವಂತೆ ಸಚಿವ ಅಂಗಾರರಿಗೆ ಮನವಿ ಸಲ್ಲಿಸಲಾಯಿತು. ಕುಂಬರ್ಚೋಡಿನ ವಿವಿಧ ಸಮಸ್ಯೆಗಳಾದ ವಿದ್ಯುತ್, ರಸ್ತೆ, ಕಸ ವಿಲೇವಾರಿ, ನೀರು, ಚರಂಡಿ ಸಮಸ್ಯೆ ಸರಿಪಡಿಸಲು ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಅಂಗಾರ ಅವರನ್ನು ಇಂದು ಅವರ ನಿವಾಸದಲ್ಲಿ ಬೇಟಿ ಮಾಡಿ ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ಜಾಲ್ಸೂರು ಗ್ರಾಮ ಪಂಚಾಯತ್
ಅಧ್ಯಕ್ಷರಾದ ಕೆ ಎಂ ಬಾಬು ಉಪಾಧ್ಯಕ್ಷೆಯಾದ ಶ್ರೀಮತಿ ಲೀಲಾವತಿ
ಹಾಗೂ ಅಬ್ದುಲ್ ಗಫೋರ್, ಶಂಸುದ್ದೀನ್ ಬೊಳುಬೈಲು, ಮೊಯಿದಿನ್ ಕಾರ್ಲೆ, ಇಬ್ರಾಹಿಂ ಅಬ್ದುಲ್ಲಾ ರವರು ಉಪಸ್ಥಿತರಿದ್ದರು.

. . . . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!