ಸರ್ವ ಕಾಲೇಜು ವಿದ್ಯಾರ್ಥಿ ಸಂಘ ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸ್ಲರ್ಧಿಸಿದ ಕೀರ್ತನ್ ಕೊಡಪಾಲ ವಿಜಯಿಯಾಗಿದ್ದಾರೆ. ಮಾ.26 ರಂದು ಮಂಗಳೂರಿನಲ್ಲಿ ಚುನಾವಣೆ ನಡೆಯಿತು.
ಕುಕ್ಕೆ ಶ್ರೀ ಸುಬ್ರಹ್ಮಣೇಶ್ವರ ಕಾಲೇಜು ಸುಬ್ರಹ್ಮಣ್ಯ ಇಲ್ಲಿ ಬಿ.ಕಾಂ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿ ಯಾಗಿರುವ ಕೀರ್ತನ್
ಮಡಪ್ಪಾಡಿ ಗ್ರಾಮದ ದಿನೇಶ್ ಕೊಡಪಾಲ – ವಸಂತಿ ಕೊಡಪಾಲ ರವರ ಪುತ್ರ. ಸುಳ್ಯ ವಿಧಾನಸಭಾ ಕ್ಷೇತ್ರದ ಎನ್.ಎಸ್.ಯು.ಐ. ಅಧ್ಯಕ್ಷ ರಾಗಿಯೂ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ.