- Monday
- November 25th, 2024
ಸಮಾಜದಲ್ಲಿ ಸಂಪತ್ತನ್ನು ಸೃಷ್ಟಿಸುವ ಕಾರ್ಮಿಕ ವರ್ಗ ಅಭಿವೃದ್ಧಿಯಾಗದ ದೇಶ ಅಭಿವೃದ್ಧಿ ಸಾಧ್ಯವಿಲ್ಲ. ಆದರೆ ದೇಶವನ್ನಾಳುವ ಸರಕಾರಗಳು ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದ್ದು ಬಂಡವಾಳ ಶಾಹಿಗಳ ಹಿತಾಸಕ್ತಿಯನ್ನು ರಕ್ಷಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಇತ್ತೀಚೆಗೆ ಸುಳ್ಯ ಸಿ.ಎ. ಬ್ಯಾಂಕ್ ಸಭಾಂಗಣದಲ್ಲಿ ಅಕ್ಷರ ದಾಸೋಹ ನೌಕರರ ಸಮಾವೇಶದಲ್ಲಿ ನೌಕರರನ್ನು ಉದ್ದೇಶಿಸಿ ಅವರು ಮಾತನಾಡಿದರು. ನಮ್ಮ ದೇಶದ...
ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಸುಳ್ಯದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ರಾಜಯೋಗ ಶಿಕ್ಷಣ ಸಭಾಂಗಣದಲ್ಲಿ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳಾ ಕವಿಗೋಷ್ಠಿ ಕಾರ್ಯಕ್ರಮವು ಜರುಗಿತು . ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷರಾದ ಜ್ಯೋತಿಷಿ ಮತ್ತು ಸಾಹಿತಿ ಎಚ್ .ಭೀಮರಾವ್ ವಾಷ್ಠರ್ ರವರು ಅಧ್ಯಕ್ಷತೆ ವಹಿಸಿದ್ದರು . ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ...
ಶ್ರೀ ವಿಷ್ಣುಮೂರ್ತಿ ಸೇವಾ ಸಮಿತಿ ಕಳಂಜ ವತಿಯಿಂದ ಕಳಂಜ ಒತ್ತೆಕೋಲವು ಮಾ.19 ಮತ್ತು ಮಾ.20 ರಂದು ನಡೆಯಲಿದೆ.ಮಾ.19 ರಂದು ಸಂಜೆ ಗಂಟೆ 6.00 ಕ್ಕೆ ಸ್ಥಾನದಿಂದ ಭಂಡಾರ ತೆಗೆಯುವುದು.ರಾತ್ರಿ ಗಂಟೆ 7.30 ಕ್ಕೆ ಮೇಲೇರಿಗೆ ಅಗ್ನಿ ಸ್ಪರ್ಶ, ಗಂಟೆ 9.00 ಕ್ಕೆ ಅನ್ನಸಂತರ್ಪಣೆ, ರಾತ್ರಿ ಗಂಟೆ 11.00 ಕ್ಕೆ ಶ್ರೀ ವಿಷ್ಣುಮೂರ್ತಿ ದೈವದ ಕುಳಿಚಟ್ಟು ನಡೆಯಲಿದೆ.ಮಾ.20...
ಸುಳ್ಯ- ಜಾಲ್ಸೂರು- ಕಾಡುಸೋರಂಜ ದಾರಿ ಮದ್ಯೆ ಇಲೆಕ್ಟ್ರಿಕಲ್ ಟೂಲ್ಸ್ ಬ್ಯಾಗ್ ಮಾ.11ರಂದು ಸಂಜೆ ಸಮಯ 7ರಿಂದ 9ಗಂಟೆ ಸಮಯದಲ್ಲಿ ಕಳೆದುಹೋಗಿರುತ್ತದೆ. ಯಾರಿಗಾದರೂ ಸಿಕ್ಕಿದಲ್ಲಿ ಕೂಡಲೇ ಸಂಪರ್ಕಿಸಿ94487928368861078536ಗುರುಪ್ರಸಾದ್
ಹಿಂದೂ ಧಾರ್ಮಿಕ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ಅನ್ಯ ಧರ್ಮಿಯ ವ್ಯಾಪಾರವನ್ನು ನಿಷೇಧಿಸುವ ಕುರಿತು ವಿಹಿಂಪ ಮತ್ತು ಹಿಂಜಾವೇ ದೇವಳಕ್ಕೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಪುತ್ತೂರು ಜಿಲ್ಲೆ ವಿಹಿಂಪ ಸಹ ಕಾರ್ಯದರ್ಶಿ ನವೀನ್ ಕುಮಾರ್ ನೆರಿಯ ಸರಪಾಡಿ, ಪ್ರಖಂಡ ಕಾರ್ಯದರ್ಶಿ ಪ್ರಮೋದ್ ಕುಮಾರ್ ಕಡಬ, ವಿಹಿಂಪ ಸುಬ್ರಹ್ಮಣ್ಯ ಘಟಕಾಧ್ಯಕ್ಷ ಅಶೋಕ್ ಆಚಾರ್ಯ, ಸುಬ್ರಹ್ಮಣ್ಯ ಘಟಕ...
ದೇವಚಳ್ಳ ಗ್ರಾಮ ದ ಕಾಜಿಮಡ್ಕ - ಅಚ್ರಪ್ಪಾಡಿ ಸಾರ್ವಜನಿಕ ಸಂಪರ್ಕ ರಸ್ತೆ ಯ ಕಾಂಕ್ರೀಟಿಕರಣ ಉದ್ಘಾಟನಾ ಕಾರ್ಯಕ್ರಮವು ಮಾ.14 ರಂದು ನಡೆಯಿತು.ಉದ್ಘಾಟನೆ ಯನ್ನು ರಾಮಣ್ಣ ನಾಯ್ಕ ಕಾಜಿಮಡ್ಕ ರವರು ದೀಪ ಬೆಳಗಿಸುವುದರ ಮೂಲಕ ಹಾಗೂ ಭುವನೇಶ್ವರ ಅಚ್ರಪ್ಪಾಡಿ ತೆಂಗಿನ ಕಾಯಿ ಒಡೆಯುವ ಮೂಲಕ ನೆರೆವೇರಿಸಿದರು. ಈ ಸಂದರ್ಭದಲ್ಲಿಗ್ರಾಮ ಪಂಚಾಯತ್ ಸದಸ್ಯರು ಗಳಾದ ಶೈಲೇಶ್ ಅಂಬೆಕಲ್ಲು, ದುರ್ಗಾದಾಸ್...
ಶ್ರೀ ಇರ್ವೆರ್ ಉಳ್ಳಾಕುಲು ಪಾಲೆಪ್ಪಾಡಿಯ ಜೀರ್ಣೋದ್ಧಾರ ಕಾರ್ಯಕ್ರಮದ ಪ್ರಯುಕ್ತ ಮಾ.13ರಂದು ಶ್ರಮದಾನ ನಡೆಸಲಾಯಿತು. ಶ್ರಮದಾನದಲ್ಲಿ ಪಾಲೆಪ್ಪಾಡಿ ಬೈಲಿನ ಸಮಸ್ತರು ಭಾಗವಹಿಸಿದ್ದು ಚಾವಡಿಯ ಬಳಿಯಲ್ಲಿ ಶ್ರಮದಾನ ನಡೆಸಲಾಯಿತು.
ಬಾಳಿಲ ವಿದ್ಯಾಬೋಧಿನೀ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಿದ್ಯಾಬೋಧಿನೀ ಸ್ಕೌಟ್ಸ್ ಮತ್ತು ಗೈಡ್ಸ್ ದಳಗಳಿಗೆ ಹೊರಸಂಚಾರ ಮತ್ತು ಒಂದು ದಿನದ ಅಹೋರಾತ್ರಿ ಶಿಬಿರವನ್ನು ಮಾರ್ಚ್ 11 ಮತ್ತು 12ರಂದು ಹಮ್ಮಿಕೊಳ್ಳಲಾಗಿತ್ತು. ಈ ಹೈಕಿಂಗ್ ಕಾರ್ಯಕ್ರಮದಲ್ಲಿ ಭಾಗವಹಿಸಿದ 73 ಸ್ಕೌಟ್ ಮತ್ತು 33 ಗೈಡ್ ವಿದ್ಯಾರ್ಥಿಗಳನ್ನು ನಾಲ್ಕು ಸ್ಕೌಟ್ ಪಟಾಲಂ ಹಾಗೂ 2 ಗೈಡ್ ಪಟಾಲಂಗಳಾಗಿ ವಿಂಗಡಿಸಿ, ಪ್ರತೀ...
ಮುಕ್ಕೂರು ಶಾಲಾ ವಠಾರದಲ್ಲಿ ಕ್ರಿಕೆಟ್ ಪಂದ್ಯಕೂಟ ಮತ್ತು ದೇವದಾಸ್ ಕಾಪಿಕಾಡ್ ಮತ್ತು ಭೋಜರಾಜ್ ವಾಮಂಜೂರ್ ಅಭಿನಯಿಸಿರುವ "ಕೊಡೆ ಬುಡ್ಪಾಲೆ" ತುಳು ಹಾಸ್ಯಮಯ ನಾಟಕ ಕಾರ್ಯಕ್ರಮವು ಮಾ.27ರಂದು ನಡೆಯಲಿದ್ದು, ಇದರ ಪೂರ್ವಭಾವಿಯಾಗಿ ಇಂದು(ಮಾ.13) ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ಆಮಂತ್ರಣ ಪತ್ರಿಕೆಯನ್ನು ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಮತ್ತು ಕುಂಡಡ್ಕ ಕೊರಗಜ್ಜ ದೈವಸ್ಥಾನದಲ್ಲಿ ಬಿಡುಗಡೆ ಮಾಡಲಾಯಿತು. ಪೆರುವೋಡಿ ದೇವಸ್ಥಾನದಲ್ಲಿ...
Loading posts...
All posts loaded
No more posts