- Monday
- November 25th, 2024
ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್ ನ ಸಾರ್ವಜನಿಕ ಗ್ರಂಥಾಲಯಕ್ಕೆ ಮಾ.08 ರಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಆಕಾಡೆಮಿ ಸದಸ್ಯರಾದ ಕುಸುಮಾಧರ.ಎ.ಟಿ, ಪುರುಷೋತ್ತಮ ಕಿರ್ಲಾಯ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ಗುಣವತಿ ಕೊಲ್ಲಂತಡ್ಕ ಹಾಗೂ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ಶ್ರೀಮತಿ ಪುಷ್ಪಾ ಮೇದಪ್ಪ ಇವರುಗಳು ಉಚಿತವಾಗಿ ಅರೆಭಾಷೆ ಪುಸ್ತಕಗಳನ್ನು ನೀಡಿದರು.ಈ ಸಂದರ್ಭದಲ್ಲಿ ಹರಿಹರ...
ಬಾಲ್ಯದಲ್ಲಿಯೇ ನೃತ್ಯದ ಕಡೆಗೆ ಆಸಕ್ತಿಯನ್ನು ಹೊಂದಿದ್ದ ಶ್ರೇಯಾ ಎಮ್ ಜಿ ಮೇರ್ಕಜೆ ಇವರಿಗೆ ಬೆಂಗಳೂರಿನ ಟಿ ದಾಸರಹಳ್ಳಿ ಜನಸ್ಪಂದನ ಟ್ರಸ್ಟ್ ವತಿಯಿಂದ ಕಲಾ ಸಿರಿ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ. ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ 5ನೇ ವರ್ಷದ ಟ್ರಸ್ಟಿನ ವಾರ್ಷಿಕೋತ್ಸವದ ಪ್ರಯುಕ್ತ ಸಾಂಕೃತಿಕ ಸಂಗೀತ,ನೃತ್ಯ,ನಟನೆ ,ಯೋಗ ಭರತನಾಟ್ಯ ಇವರ ಎಲ್ಲ ಟ್ಯಾಲೆಂಟ್ ಗಳನ್ನ ಗುರುತಿಸಿ...
ಇತ್ತೀಚೆಗೆ ನಿಧನರಾದ ಸುಬ್ರಹ್ಮಣ್ಯ ಕಾಂಗ್ರೆಸ್ ನ ಹಿರಿಯ ನಾಯಕರಾದ ಮಹಾಲಿಂಗ ಮೂಲ್ಯ ಅವರ ಶ್ರದ್ದಾಂಜಲಿ ಸಭೆ ಮಾ.09 ರಂದು ಸುಬ್ರಹ್ಮಣ್ಯದ ವೆಲಂಕಣಿ ಸಭಾಭವನದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಕಾಂಗ್ರೆಸ್ ಗ್ರಾಮ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ, ಕಾರ್ಯದರ್ಶಿ ಪವನ್, ನಿಕಟಪೂರ್ವ ತಾಲೂಕು ಪಂಚಾಯತ್ ಸದಸ್ಯ ಅಶೋಕ್ ನೆಕ್ರಾಜೆ, ಜನಜಾಗೃತಿ ವೇದಿಕೆ ಸುಳ್ಯ ಇದರ ನಿಕಟಪೂರ್ವ ಅಧ್ಯಕ್ಷರಾದ...
ಅರೆಭಾಷೆಯಲ್ಲಿ ಉತ್ತಮ ಚಲನ ಚಿತ್ರಗಳು ನಿರ್ಮಾಣಗೊಳ್ಳುವುದು ಭಾಷೆಯ ಬೆಳವಣಿಗೆಗೆ ಪೂರಕ ಎಂದು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಶೇಖರ ಪೇರಾಲು ಹೇಳಿದ್ದಾರೆ. ಸುಳ್ಯದ ಕನ್ನಡ ಭವನದಲ್ಲಿ ಮಾ.6ರಂದು ನಡೆದ ಸಮಾರಂಭದಲ್ಲಿ ಕಲಾಮಾಯೆ ಸಂಸ್ಥೆ ಸಾರಥ್ಯದಲ್ಲಿ ನಿರ್ಮಾಣಗೊಂಡ ಸುಧೀರ್ ಏನೆಕಲ್ ನಿರ್ದೇಶಿಸಿ ನಟಿಸಿರುವ ‘ಕೇಸ್ ಪುಸ್ಕ’ ಅರೆಭಾಷೆ ಚಲನ ಚಿತ್ರವನ್ನು ಬಿಡುಗಡೆ ಮಾಡಿ ಅವರು...
ಪುತ್ತೂರು : ಚಿನ್ನಾಭರಣಗಳ ವ್ಯವಹಾರದಲ್ಲಿ ಗ್ರಾಹಕರ ವಿಶ್ವಾಸ ಮತ್ತು ಪ್ರೀತಿಗೆ ಪಾತ್ರವಾಗಿರುವ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಮುಡಿಗೆ ಇನ್ನೊಂದು ಪ್ರಶಸ್ತಿ ಕಿರೀಟ ಮುಡಿಗೇರಿದೆ. ಕರ್ನಾಟಕ ಸ್ಟೇಟ್ ಜ್ಯುವೆಲ್ಲರ್ಸ್ ಫೆಡರೇಶನ್ (ಕೆ.ಜೆ.ಎಫ್.) ಕೊಡಮಾಡುವ ‘ಬೆಸ್ಟ್ ಜ್ಯುವೆಲ್ಲರಿ ರಿಟೈಲ್ ಸ್ಟೋರ್, ಕರ್ನಾಟಕ ಪ್ರಶಸ್ತಿಗೆ ಪಾತ್ರವಾಗಿದ್ದು, ಮಲ್ಟಿಪಲ್ ಸ್ಟೋರ್ ವಿಭಾಗದಲ್ಲಿ ರಾಜ್ಯದ ಬೆಸ್ಟ್ ಜ್ಯುವೆಲ್ಲರಿ ಎಂಬ ಹೆಗ್ಗಳಿಕೆಗೆ ಜಿ ಎಲ್...
ಕುಕ್ಕುಟೋದ್ಯಮಕ್ಕೆ ಹೆಚ್ಚು ಜನ ಆಸಕ್ತಿ ವಹಿಸುತ್ತಿರುವುದು ಕಾಣಸಿಗುತ್ತಿದೆ. ಈ ಬೇಸಿಗೆಯ ಸಂದರ್ಭದಲ್ಲಿ ಕೋಳಿ ಜಾಗರುಕತೆ ವಹಿಸಬೇಕಾಗಿದೆ. ಅದಕ್ಕೆಂದೆ ಬೆಳೆಗಾರರಿಗೆ ಸಿಹಿ ಸುದ್ದಿಯೊಂದು ಕೇಳಿ ಬಂದಿದೆ. ಫಾರಂ ಗಳಲ್ಲಿ ಅಧಿಕ ಉಷ್ಣಾಂಶದಿಂದಾಗಿ ಕೋಳಿ ಹಾಗೂ ಮರಿ ಕೋಳಿಗಳು ಸಾವನ್ನಪ್ಪುವುದರಿಂದ ಈ ಸಮಯ ಸಾಕಾಣಿಕೆ ಮಾಡಲು ಹಿಂಜರಿಯುತ್ತಾರೆ. ಇದನ್ನು ಮನಗಂಡು ದಕ್ಷಿಣ ಭಾರತದ ಹೆಸರಾಂತ ಕೋಳಿ ಔಷಧಿ ಮಾರಾಟ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಸುಳ್ಯ ತಾಲೂಕು, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳು ಸುಬ್ರಹ್ಮಣ್ಯ ವಲಯ, ನಮ್ಮೂರು ನಮ್ಮ ಕೆರೆ ಅಭಿವೃದ್ಧಿ ಸಮಿತಿ ಕೊಲ್ಲಮೊಗ್ರು ಹಾಗೂ ಗ್ರಾಮ ಪಂಚಾಯತ್ ಕೊಲ್ಲಮೊಗ್ರು ಇವುಗಳ ಸಂಯುಕ್ತಾಶ್ರಯದಲ್ಲಿ ಮಾ.12 ರಂದು ಶ್ರೀ ಮಯೂರ ಕಲಾಮಂದಿರದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ದೊಡ್ಡಣ್ಣ ಶೆಟ್ಟಿ ಕೆರೆ...
ಚಿರಾಯು ಸ್ಪೋರ್ಟ್ಸ್ ಕ್ಲಬ್ ಮಾವಿನಕಟ್ಟೆ ವತಿಯಿಂದ ಲೀಗ್ ಮಾದರಿಯ ಕ್ರಿಕೆಟ್ ಪಂದ್ಯಾಟ ಮಾ. 6 ರಂದು ಶೆಟ್ಟಿಮಜಲು ಕ್ರೀಡಾಂಗಣ ದಲ್ಲಿ ನಡೆಯಿತು. ಪಂದ್ಯಾಟದ ಉದ್ಘಾಟನೆಯನ್ನು ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದ ಪ್ರ.ಕಾರ್ಯದರ್ಶಿ ರಾಧಾಕೃಷ್ಣ ಶ್ರೀ ಕಟೀಲ್ ಮಾವಿನಕಟ್ಟೆ ನೆರವೇರಿಸಿದರು. ದೇವಚಳ್ಳ ಗ್ರಾಮ ಪಂಚಾಯತ್ ಸದಸ್ಯರುಗಳಾದ ದುರ್ಗಾ ದಾಸ್ ಮೆತ್ತಡ್ಕ ಮತ್ತು ಪ್ರಶಾಂತ್ ಮೆದು ನೆರೆವೆರಿಸಿದರು. ಸಂಜೆ ಸಮಾರೋಪ...
ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ, ಪ್ರಾಥಮಿಕ ಆರೋಗ್ಯ ಕೇಂದ್ರ ಕೊಲ್ಲಮೊಗ್ರು, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ಮಂಗಳೂರು ಮತ್ತು ಸುಳ್ಯ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ) ಉಡುಪಿ, ಮಂಗಳೂರು ಮತ್ತು ಸುಳ್ಯ, ಡಾ| ಪಿ.ದಯಾನಂದ ಪೈ ಮತ್ತು ಸತೀಶ್...
Loading posts...
All posts loaded
No more posts