- Friday
- November 1st, 2024
ಸುಳ್ಯ ತಾಲ್ಲೂಕು ಕಲ್ಮಕಾರು ಗ್ರಾಮದ ಶೇಣಿ ಮನೆ ಶ್ರೀಮತಿ ಮತ್ತು ಶ್ರೀ ತಾರನಾಥ ಗೌಡರ ಪುತ್ರ ಕುಮಾರ್ ಶೇಣಿ ಅವರ ವಿವಾಹ ನಿಶ್ಚಿತಾರ್ಥವು ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಕೊಡೆಂಚಿ ಮನೆ ಶ್ರೀಮತಿ ಮತ್ತು ಶ್ರೀ ಕೇಶವ ಗೌಡರ ಪುತ್ರಿ ದಿವ್ಯ ಕೆ ಅವರೊಂದಿಗೆ ದಿನಾಂಕ 25/03/2022 ರಂದು ಕೊಡೆಂಚಿಯ ವಧುವಿನ ಮನೆಯಲ್ಲಿ ಜರುಗಿತು
ಸುಳ್ಯದ ಮಾಜಿ ತಹಶೀಲ್ದಾರ್ ಪುತ್ತೂರಿನ ಚಿಲ್ಮೆತ್ತಾರು ಕೋಚಣ್ಣ ರೈ (85) ಇಂದು ಮಂಗಳೂರಿನಲ್ಲಿ ನಿಧನರಾದರು. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಮಂಗಳೂರಿನಲ್ಲಿ ಮಗನ ಮನೆಯಲ್ಲಿ ವಿಶ್ರಾಂತ ಜೀವನ ನಡೆಸುತ್ತಿದ್ದರು.ಮೃತರು ಪುತ್ರಿಯರಾದ ವಿಜಯ ಹಾಗು ಸುಜಯ, ಪುತ್ರ ಮಂಗಳೂರಿನಲ್ಲಿ ದಂತ ವೈದ್ಯರಾಗಿರುವ ಡಾ| ಮಂಜುನಾಥ್ ಹಾಗೂ ಅಪಾರ ಬಂಧು ಮಿತ್ರರೂ ಅಭಿಮಾನಿಗಳನ್ನು ಆಗಲಿದ್ದಾರೆ. ಕೋಚಣ ರೈಯವರಪತ್ನಿ...
ಸಂಪಾಜೆ : ಗಡಿಕಲ್ಲು ಮಸೀದಿ ಸಮೀಪ ಕಾರು ಮತ್ತು ಬೈಕ್ ನಡುವೆ ಅಪಘಾತ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ. ರೋಹಿತ್ ಎಂಬವರು ಚಲಾಯಿಸಿಕೊಂಡು ಬರುತ್ತಿದ್ದ ಕಾರು ಬೈಕ್ ಸವಾರನಿಗೆ ಗುದ್ದಿದೆ ಎನ್ನಲಾಗಿದೆ. ಬೈಕ್ ಸವಾರನ ಪಹದ್ ಕಾಲಿಗೆ, ತಲೆ ಭಾಗಕ್ಕೆ ಗಂಭೀರ ಗಾಯಗಳಾಗಿದೆ. ಗಾಯಾಳುವಿಗೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ...
ಐವರ್ನಾಡು ಗ್ರಾಮದ ಪಾಲೆಪ್ಪಾಡಿ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಮುಂಭಾಗದಲ್ಲಿ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ ಕಾರ್ಯಕ್ರಮ ಸಂಪನ್ನಗೊಂಡಿತು. ಇಂದು ಮುಂಜಾನೆ ದೈವದ ಅಗ್ನಿ ಪ್ರವೇಶ ನಡೆಯಿತು. ರಾತ್ರಿ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ಹರಿದರ್ಶನ ಪ್ರದರ್ಶನಗೊಂಡಿತು.
ಕೆ.ಎಸ್.ಆರ್.ಟಿ.ಸಿ. ಪುತ್ತೂರು ವಿಭಾಗ ಧರ್ಮಸ್ಥಳ ಘಟಕದ ವತಿಯಿಂದ ಪ್ರಸಿದ್ಧ ಪುಣ್ಯ ಕ್ಷೇತ್ರ ಕುಕ್ಕೇ ಸುಬ್ರಹ್ಮಣ್ಯದಿಂದ ತಿರುಪತಿಗೆ ಬೆಂಗಳೂರು ಮಾರ್ಗವಾಗಿ ನೂತನ ರಾಜಹಂಸ ಸಾರಿಗೆ ಬಸ್ ಸಂಚಾರ ಆರಂಭವಾಯಿತು. ಸಚಿವರಾದ ಎಸ್.ಅಂಗಾರರವರು ಇಂದು ಚಾಲನೆ ನೀಡಿದರು. ಈ ಬಸ್ ಪ್ರತಿದಿನ ರಾತ್ರಿ 9.00 ಗಂಟೆಗೆ ಕುಕ್ಕೇ ಸುಬ್ರಹ್ಮಣ್ಯದಿಂದ ಹೊರಟು ಬೆಳಿಗ್ಗೆ 10.30 ಕ್ಕೆ ತಿರುಪತಿ ಗೆ ತಲುಪಲಿದೆ....
ಬಳ್ಪ ಆದರ್ಶ ಗ್ರಾಮದ ಭೋಗಾಯನ ಕೆರೆ ಅಭಿವೃದ್ಧಿ ಕಾಮಗಾರಿ ಭರದಿಂದ ನಡೆಯುತ್ತಿದ್ದು ಈ ವೇಳೆ ಹಿಟಾಚಿ ಕೆರೆಯೊಳಗೆ ಮಗುಚಿ ಬಿದ್ದ ಘಟನೆ ಇಂದು ನಡೆದಿದೆ. ಕಾಮಗಾರಿ ಆರಂಭವಾದ ಬಳಿಕ ಎರಡನೇ ಬಾರಿಗೆ ಹಿಟಾಚಿ ಪಲ್ಟಿಯಾಗಿದೆ.
ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋದ ಚಿತ್ತ ಯೋಜನೆಯಡಿಯಲ್ಲಿ ಸದಸ್ಯರ ಹೃದಯ ಶಸ್ತ್ರಚಿಕಿತ್ಸೆಗೆ ಸಹಾಯಧನ ವಿತರಣೆ ಮಾ. 26 ರಂದು ನಡೆಯಿತು. ಫಲಾನುಭವಿಗಳಾದ ಎ.ವಿ. ಜಯರಾಮ ಚೆಂಬು ಮತ್ತು ಶರಣ್ ಕುಮಾರ ಬಿ.ಜೆ. ಕರಿಕೆ ಇವರಿಗೆ ತೆರದ ಹೃದಯ ಶಸ್ತ್ರಚಿಕಿತ್ಸೆಗೆ ಸಹಾಯಧನ ತಲಾ ರೂ.50000 ದ ಚೆಕ್ ನ್ನು ಸಂಸ್ಥೆಯ ನಿರ್ದೇಶಕರಾದ ಕೃಷ್ಣ ಪ್ರಸಾದ ಮಡ್ತಿಲರವರು ಕ್ಯಾಂಪ್ಕೋ ಸುಳ್ಯ...
ಹಳೆಗೇಟಿನಲ್ಲಿರುವ ಶ್ರೀ ಕೇಶವಕೃಪಾದಲ್ಲಿ 22 ನೇ ವರ್ಷದ ಅಂತರ್ ರಾಜ್ಯ ಮಟ್ಟದ ವೇದ, ಯೋಗ,ಕಲಾ ಶಿಬಿರ ಎ. 12 ರಿಂದ ಮೇ.30 ರವರೆಗೆ ನಡೆಯಲಿದೆ ಎಂದು ಸಂಚಾಲಕ ವೇದಮೂರ್ತಿ ಅಭಿರಾಮ್ ಭಟ್ ಹೇಳಿದರು.ಅವರು ಮಾ.26 ರಂದು ಪ್ರೆಸ್ ಕ್ಲಬ್ ನಲ್ಲಿ ಮಾತನಾಡಿ, ಶಿಬಿರದಲ್ಲಿ ಉಚಿತವಾಗಿ ವೇದ ಯೋಗ ಹಾಗೂ ಕಲಾ ಶಿಕ್ಷಣದೊಂದಿಗೆ ಅಶನ, ವಸನ, ಪಠ್ಯ,...
ಸುಳ್ಯದಲ್ಲಿ ರಾಷ್ಟ್ರೀಯ ವಾಲಿಬಾಲ್ ಪಂದ್ಯಾಟಮೇ.4 ರಿಂದ 8 ರ ವರೆಗೆ ನಡೆಯಲಿದೆ. ಇದರ ಪೂರ್ವ ಸಿದ್ಧತೆಯಾಗಿ ಮಾ.26 ರಂದು ಬೆಳಗ್ಗೆ ವಾಲಿಬಾಲ್ ಪಂದ್ಯಾಟದ ಮೈದಾನ ನಿರ್ಮಾಣಕ್ಕೆ ಪುರೋಹಿತ ನಾಗರಾಜ ಭಟ್ ರವರ ನೇತೃತ್ವದಲ್ಲಿ ಭೂಮಿ ಪೂಜೆ ನಡೆಯಿತು. ಈ ಸಂದರ್ಭದಲ್ಲಿ ವಾಲಿಬಾಲ್ ಅಸೋಸಿಯೇಷನ್ ತಾಲೂಕು ಅಧ್ಯಕ್ಷ ದೊಡ್ಡಣ್ಣ ಬರೆಮೇಲು, ರಾಷ್ಟ್ರೀಯ ವಾಲಿಬಾಲ್ ಆಯೋಜನಾ ಸಮಿತಿ ಅಧ್ಯಕ್ಷ...
ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಡಿಸೆಂಬರ್ 2021 ರಲ್ಲಿ ನಡೆಸಿದ ಶಾಸ್ತ್ರೀಯ ಸಂಗೀತ ಪರೀಕ್ಷೆಯಲ್ಲಿ ಯಶಸ್ವಿ ಪಿ.ಭಟ್ ಶೇ.83.5 ಅಂಕ ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ.ಈಕೆ ಶ್ರೀಮತಿ ಪೂರ್ಣಿಮಾ ಮಡಪ್ಪಾಡಿ ಅವರ ಶಿಷ್ಯೆ. ಸುಳ್ಯ ದೇವಸ್ಯ ನಿವಾಸಿ ಪ್ರಶಾಂತ್ ಭಟ್ ಮತ್ತು ಶ್ರೀಮತಿ ಪ್ರೇಮಾ ದಂಪತಿಯ ಪುತ್ರಿ. ಇವರು ರೋಟರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ...
Loading posts...
All posts loaded
No more posts