- Monday
- November 25th, 2024
ಸುಮಾರು 40 ವರ್ಷಗಳ ಇತಿಹಾಸ ಹೊಂದಿರುವ ಗಾಂಗೇಯ ಕ್ರಿಕೆಟರ್ಸ್ ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ ದಿ.ಕೃಷ್ಣಕುಮಾರ್ ರುದ್ರಪಾದ ಅವರ ಸ್ಮರಣಾರ್ಥವಾಗಿ ಮಾ.19 ಮತ್ತು ಮಾ.20 ರಂದು 2 ದಿನಗಳ ಕಾಲ ಅವಿಭಜಿತ ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳ ಪ್ರತಿಷ್ಠಿತ ಆಯ್ದ 20 ತಂಡಗಳ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಗಾಂಗೇಯ ಟ್ರೋಫಿ 2022 ನಡೆಯಿತು.ಗಾಂಗೇಯ ತಂಡದ...
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹರಿಹರ ಪಲ್ಲತ್ತಡ್ಕದಲ್ಲಿ ಮಾ.19 ರಂದು 7ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.ಈ ಸಂದರ್ಭದಲ್ಲಿ 7ನೇ ತರಗತಿ ವಿದ್ಯಾರ್ಥಿಗಳು ಶಾಲೆಗೆ ನಾಮಫಲಕ ಕೊಡುಗೆ ನೀಡಿದರು.ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಸಾವಿತ್ರಿ ಕಜ್ಜೋಡಿ ಹಾಗೂ ಸಹ ಶಿಕ್ಷಕರಾದ ದೇವಕಿ.ಸಿ, ಶರಣಪ್ಪ ಡೋಣಿ, ಸುವರ್ಣ, ಹರ್ಷಿತಾ.ಪಿ ಹಾಗೂ ಶಾಲಾ ವಿದ್ಯಾರ್ಥಿಗಳು ಸೇರಿದಂತೆ...
ಮುಂದಿನ ರಾಜ್ಯ ವಿಧಾನ ಸಭೆ ಚುನಾವಣೆಯಲ್ಲಿ 224 ಸ್ಥಾನಗಳಲ್ಲಿಯೂ ಆಮ್ ಆದ್ಮಿ ಪಾರ್ಟಿ ಸ್ಪರ್ಧೆ ನಡೆಸಲಿದ್ದು ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗುವುದು ಎಂದು ಆಪ್ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಹೇಳಿದ್ದಾರೆ. ಸುಳ್ಯಕ್ಕೆ ಆಗಮಿಸಿದ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಮುಂದಿನ ಮೂರು ತಿಂಗಳಲ್ಲಿ ರಾಜ್ಯ ಪ್ರವಾಸ ಮಾಡಿ ಎಲ್ಲಾ ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳನ್ನು ಆಯ್ಕೆ...
ಹರಿಹರ ಪಲ್ಲತ್ತಡ್ಕ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ಮಾ.18 ರಂದು ಎಸ್.ಡಿ.ಎಂ.ಸಿ ಅಧ್ಯಕ್ಷ ಲವ ಮಲ್ಲಾರ ಅವರ ಅಧ್ಯಕ್ಷತೆಯಲ್ಲಿ ಪೋಷಕರ ಸಭೆ ನಡೆಯಿತು.ಸಭೆಯಲ್ಲಿ ಶಾಲಾಭಿವೃದ್ಧಿ ಹಾಗೂ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸುವ ಬಗ್ಗೆ ಚರ್ಚಿಸಲಾಯಿತು.ಈ ಸಂದರ್ಭದಲ್ಲಿ ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಮಣಿಯಾನ, ಗ್ರಾಮ ಪಂಚಾಯತ್ ಸದಸ್ಯ ದಿವಾಕರ ಮುಂಡಾಜೆ,...
ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ವತಿಯಿಂದ ಕಸ ವಿಲೇವಾರಿ ವಾಹನ ಖರೀದಿ ಮಾಡಲಾಗಿದ್ದು, ಮಾ.19 ರಂದು ಹಸ್ತಾಂತರ ಮಾಡಲಾಯಿತು.ಈ ಸಂದರ್ಭದಲ್ಲಿ ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಮಣಿಯಾನ, ಗ್ರಾಮ ಪಂಚಾಯತ್ ಸಿಬ್ಬಂದಿ ಪ್ರಿಯ ಕಲ್ಲೇಮಠ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು. ವರದಿ :- ಉಲ್ಲಾಸ್ ಕಜ್ಜೋಡಿ
ಅಪರಿಚಿತ ದರೋಡೆಕೋರರ ತಂಡ ಮಚ್ಚು ತೋರಿಸಿ ಬೆದರಿಸಿ ನಗದು ಹಾಗೂ ಚಿನ್ನ ದೋಚಿದ ಘಟನೆ ಸಂಪಾಜೆಯಲ್ಲಿ ನಿನ್ನೆ ರಾತ್ರಿ 8.30ಕ್ಕೆ ನಡೆದಿದ್ದು ಊರವರನ್ನು ಬೆಚ್ಚಿಬೀಳಿಸಿದೆ. ಸಂಪಾಜೆಯ ಚಟ್ಟೆಕಲ್ಲಿನ ಅಂಬರೀಶ್ ಭಟ್ ಅವರ ಅಂಬಾಶ್ರಮ ಮನೆಗೆ ನುಗ್ಗಿದ ದರೋಡೆಕೋರರ ತಂಡ ಅತ್ತೆ ಹಾಗೂ ಸೊಸೆಯನ್ನು ಮಚ್ಚು ಹಿಡಿದು ಬೆದರಿಸಿ 100 ಗ್ರಾಂ. ಚಿನ್ನ ಹಾಗೂ 1.50 ಲಕ್ಷ...
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ)ಸುಳ್ಯ ತಾಲ್ಲೂಕಿನ ಗುತ್ತಿಗಾರು ವಲಯದ ಮೆಟ್ಟಿನಡ್ಕ ಒಕ್ಕೂಟದ ದುರ್ಗಾಪರಮೇಶ್ವರಿ ಜ್ಞಾನವಿಕಾಸ ಕೇಂದ್ರದ ಸದಸ್ಯರಿಗೆ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ 2 ದಿನಗಳ ಸೃಜನಶೀಲ ತರಬೇತಿ ಕಾರ್ಯಕ್ರಮದಡಿಯಲ್ಲಿ ಮ್ಯಾಟ್ ತಯಾರಿಕೆ ಕಾರ್ಯಕ್ರಮ ಮಾ.20 ರಂದು ವೆಂಕಟೇಶ್ವರ ಸಭಾಭವನ ಹಾಲೆಮಜಲಿನಲ್ಲಿ ಆರಂಭಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ...
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ನಿಯಮಿತ ಬೆಂಗಳೂರು, ಕರ್ನಾಟಕ ರಾಜ್ಯ ವಸತಿ ಮಹಾ ಮಂಡಳ ನಿಯಮಿತ ಬೆಂಗಳೂರು ಮತ್ತು ಸಹಕಾರ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ .ಮಾ.20 ರಂದು ಬೆಂಗಳೂರಿನ ಕೆಂಗೇರಿ ಗಣೇಶ್ ಮೈದಾನದಲ್ಲಿಜರುಗಿದ ‘ಸಹಕಾರ ರತ್ನ ‘ ಪ್ರಶಸ್ತಿ ಸಮಾರಂಭದಲ್ಲಿ ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಕೇಂದ್ರ ಸರಕಾರದ ರಾಷ್ಟ್ರೀಯ ಸಹಕಾರ...
ಜ್ಯೋತಿ ಪ್ರೌಢಶಾಲೆ ಪೆರಾಜೆಯಲ್ಲಿ ಮಾ.19 ರಂದು ಪ್ರತಿಭಾ ಪುರಸ್ಕಾರ ಸಮಾರಂಭ ಕಾರ್ಯಕ್ರಮ ನಡೆಯಿತು. ಸಭಾ ಅಧ್ಯಕ್ಷತೆಯನ್ನು ಜ್ಯೋತಿ ವಿದ್ಯಾಸಂಘ ಪೆರಾಜೆಯಡಾ| ಎನ್.ಎ. ಜ್ಞಾನೇಶ್ ವಹಿಸಿದರು. ಮುಖ್ಯ ಅತಿಥಿಗಳಾಗಿ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜು ಸುಳ್ಯದ ಇತಿಹಾಸ ಉಪನ್ಯಾಸಕ ಪ್ರಸನ್ನ ನಿಡ್ಯಮಲೆ, ಕೊಡಗು ವೈದ್ಯಕೀಯ ಮಹಾವಿದ್ಯಾಲಯದಮಕ್ಕಳ ತಜ್ಞರು ಮತ್ತು ಸಹಾಯಕ ಪ್ರಾಧ್ಯಾಪಕ ಡಾ| ಕುಶ್ವಂತ್ ಕೋಳಿಬೈಲು...
Loading posts...
All posts loaded
No more posts