- Wednesday
- April 2nd, 2025

ಸುಬ್ರಹ್ಮಣ್ಯದ ಪರ್ವತಮುಖಿ ಬಸ್ ನಿಲ್ದಾಣದ ಬಳಿ ಮರವೊಂದರ ಕೊಂಬೆ ಮುರಿದು ವಿದ್ಯುತ್ ತಂತಿಯ ಮೇಲೆ ಬಿದ್ದಿದ್ದರಿಂದ ಪರ್ವತಮುಖಿ ಸುತ್ತಮುತ್ತ ವಿದ್ಯುತ್ ಸಂಪರ್ಕ ಕಡಿತವಾಗಿದೆ. ತಕ್ಷಣವೇ ಸುಬ್ರಹ್ಮಣ್ಯ ವಿದ್ಯುತ್ ಕೇಂದ್ರದವರು ಬಂದು ದುರಸ್ತಿ ಕಾರ್ಯವನ್ನು ಪ್ರಾರಂಭಿಸಿದ್ದು, ವಿದ್ಯುತ್ ಸಂಪರ್ಕವು ಕೆಲವು ಗಂಟೆಗಳ ಕಾಲ ಇರುವುದಿಲ್ಲ ಎಂಬ ಮಾಹಿತಿ ತಿಳಿದುಬಂದಿದೆ. ವಿದ್ಯುತ್ ಕಂಬವು ನೆಲಕ್ಕೆ ಉರುಳಿ ಬಿದ್ದಿದ್ದು,ಯಾವುದೇ ಅಪಾಯ...

ಆಲೆಟ್ಟಿ ಗ್ರಾಮದ ಬಾಳೆಬಲ್ಪು ಭವಾನಿಶಂಕರ ರವರ ಸೇವೆಯಾಟ ಆಲೆಟ್ಟಿ ಶ್ರೀ ಸದಾಶಿವ ದೇವಸ್ಥಾನದ ವಠಾರದಲ್ಲಿ ಪ್ರಥಮ ಸೇವೆಯಾಟವಾಗಿ ಎ.27.ರಂದು ನಡೆಯಿತು ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶವತಾರ ಯಕ್ಷಗಾನ ಮಂಡಳಿಯ ಕಲಾವಿದರ ಕೂಡುವಿಕೆಯಿಂದ ಶ್ರೀ ದೇವಿ ಮಹಾತ್ಮೆ ಎಂಬ ಪೌರಾಣಿಕ ಯಕ್ಷಗಾನ ಬಯಲಾಟ ಪ್ರದರ್ಶನವನ್ನು ನಡೆಸಲಾಯಿತು. ರಾತ್ರಿ ಗಂಟೆ 8.30 ರಿಂದ ಚೌಕಿ ಪೂಜೆಯು ನಡೆದು ಪ್ರಸಾದ...

ಮೆಸ್ಕಾಂ ಕಾರ್ಯಪಾಲಕ ಇಂಜಿನಿಯರ್ ರಾಮಚಂದ್ರ ರವರು ಸಂಪಾಜೆ ಗ್ರಾಮದ ರಾಜರಾಂಪುರ ವಿದ್ಯುತ್ ಸಬ್ ಸ್ಟೇಷನ್ ಜಾಗ ಪರಿಶೀಲನೆ ಮಾಡಿ ಶೀಘ್ರದಲ್ಲಿ ಸ್ಥಳಕ್ಕೆ ಬೇಲಿ ಹಾಕಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಗ್ರಾಮದ ಹಳೆಯದಾದ ತಂತಿಗಳ ಬದಲಾವಣೆ, ವಿದ್ಯುತ್ ಲೈನ್ ಗೆ ತಾಗಿರುವ ಮರದ ಕೊಂಬೆ ತೆರವುಗೊಳಿಸಿ, ಗ್ರಾಮಕ್ಕೆ ತಡೆ ರಹಿತ ವಿದ್ಯುತ್ ವ್ಯವಸ್ಥೆಗೆ ಟ್ರಾನ್ಸ್ ಫಾರ್ಮರ್...

ಏನೆಕಲ್ಲಿನಲ್ಲಿ ‘ಕಲಾಮಾಯೆ’ ವತಿಯಿಂದ ರಾಜ್ಯಮಟ್ಟದ ಮಕ್ಕಳ ಬೇಸಿಗೆ ಶಿಬಿರ "ಪ್ರೀತಿಯಿಂದ"ಮೇ.1ರಿಂದ 7ರವರೆಗೆ ಏನೆಕಲ್ನ ಬಾಲಾಡಿ ಆದಿಶಕ್ತಿ ಭಜನಾ ಮಂದಿರದಲ್ಲಿ ನಡೆಯಲಿದೆ. ಕಲಾವಿದ, ಕಲಾ ಸಂಘಟಕ, ಅರೆಭಾಷೆ ಚಲನಚಿತ್ರ "ಕೇಸ್ ಪುಸ್ಕ" ಖ್ಯಾತಿಯ ನಿರ್ದೇಶಕ ಸುಧೀರ್ ಏನೆಕಲ್ ನಿರ್ದೇಶನದಲ್ಲಿ ನಡೆಯುವ ಶಿಬಿರದಲ್ಲಿ ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಲಿದ್ದಾರೆ.ಸುಬ್ರಮಣ್ಯ, ಏನೆಕಲ್,ಬಳ್ಪಸೇರಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಒಳಗೊಂಡಂತೆ ಸುಳ್ಯ ಹಾಗು...

ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಕಡಬ ಶಾಖೆಯು ಇಂದು ಹತ್ತನೆ ವರ್ಷಕ್ಕೆ ಪಾದಾರ್ಪಣೆಗೊಂಡಿದ್ದು ಈ ಪ್ರಯುಕ್ತ ಶಾಖೆಯಲ್ಲಿ ಗಣಹೋಮ ಹಾಗೂ ಲಕ್ಷ್ಮೀಪೂಜೆ ನಡೆಯಿತು. ಈ ಶುಭ ಸಂದರ್ಭದಲ್ಲಿ ಸಹಕರಿಸಿದ ಆಡಳಿತ ಮಂಡಳಿಗೆ, ಸಿಬ್ಬಂದಿ ವರ್ಗದವರಿಗೆ ಹಾಗೂ ಗ್ರಾಹಕರಿಗೆ ಸಂಸ್ಥೆಯ ವತಿಯಿಂದ ಕೃತಜ್ಞತೆಯ ಸಲ್ಲಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಪಿ ಸಿ ಜಯರಾಮ್, ನಿರ್ದೇಶಕರಾದ ಶೈಲೇಶ್...

ಆಲೆಟ್ಟಿ ಗ್ರಾಮದ ನಾಗಪಟ್ಟಣ ಸೇತುವೆ ಕಾಮಗಾರಿ ತುರ್ತಾಗಿ ದುರಸ್ತಿ ಪಡಿಸುವಂತೆ ಆಗ್ರಹಿಸಿ ಪಂಚಾಯತ್ ಸದಸ್ಯ ಧರ್ಮಪಾಲ ಕೊಯಿಂಗಾಜೆ ಯವರ ನೇತೃತ್ವದಲ್ಲಿ ಲೋಕೋಪಯೋಗಿ ಇಲಾಖೆಯ ಸಹಾಯಕ ಅಭಿಯಂತರರಿಗೆ ಮನವಿ ಸಲ್ಲಿಸಿದರು. ಸ್ಪಂದಿಸಿದ ಇಲಾಖೆಯ ಅಭಿಯಂತರ ರಾದ ಲೋಕೇಶ್ ಮತ್ತು ಪರಮೇಶ್ವರ ರವರು ಎ.29 ರಂದು ಸ್ಥಳಕ್ಕೆ ಭೇಟಿ ನೀಡಿ ಸೇತುವೆಯ ಕಾಮಗಾರಿ ಕುರಿತು ಪರಿಶೀಲನೆ ನಡೆಸಿ ತಾತ್ಕಾಲಿಕವಾಗಿ...

ಉರುಳುತಿದೆ ಕಾಲವು, ಸಾಗುತಿದೆ ಜೀವವು…ಕನಸನೆಲ್ಲಾ ಮೂಟೆ ಕಟ್ಟಿ, ಕೊನೆಯೇ ಇರದ ದಾರಿ ಮುಟ್ಟಿ ಸಾಗುತಿದೆ ಜೀವವು, ಉರುಳುತಿದೆ ಕಾಲವು…ಕನಸಿನ ದಾರಿಯ ದಾಟಿ, ಮನಸಿನ ಮೌನವ ಮೀರಿ ಮೈಲಿಗಲ್ಲು ಇರದ ದಾರಿ ಹುಡುಕಿ ಸಾಗಿ…ಉರುಳುತಿದೆ ಕಾಲವು, ಸಾಗುತಿದೆ ಜೀವವು…ಏತಕೆ ತಿಳಿಯದ ಪಯಣ, ಸಾಗಿದೆ ಹುಡುಕಿ ಕಾರಣ…ಸಾಗುವುದೆಲ್ಲೋ, ಸೇರುವುದೆಲ್ಲೋ ತಿಳಿದೇ ಇಲ್ಲ…ಕ್ಷಣಿಕದ ಬದುಕಿನಲ್ಲಿ ಕ್ಷಣ ಕ್ಷಣವು ಅನುಭವ ತಾನೇ,...

ಕೊಲ್ಲಮೊಗ್ರು ಗ್ರಾಮದ ಮೋಹನಾಂಗಿ ದೇವಿದಾಸ್ ಕಜ್ಜೋಡಿ ಅವರ ಜಾಗದಲ್ಲಿದ್ದ ನಾಗನ ಕಟ್ಟೆಯು ಜೀರ್ಣೋದ್ಧಾರಗೊಂಡು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಎ.25 ರಂದು ನಾಗಪ್ರತಿಷ್ಠಾ ಕಲಶವು ನಡೆಯಿತು.ಎ.24 ರಂದು ಸಂಜೆ ದೇವತಾ ಪ್ರಾರ್ಥನೆ, ಆಚಾರ್ಯವರಣೆ, ಸ್ವಸ್ಥೀ ಪುಣ್ಯಾಹ ವಾಚನ, ಸ್ಥಳ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜಾ ಬಲಿ,...

ಕುಕ್ಕುಜಡ್ಕ ಶ್ರೀ ಮಹಾವಿಷ್ಣು ರಕ್ತೇಶ್ವರಿ ಪರಿವಾರ ದೈವಗಳ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಷೇತ್ರದಿಂದ 2 ಲಕ್ಷ ಅನುದಾನ ಮಂಜೂರುಗೊಂಡಿದ್ದು, ಅನುದಾನದ ಡಿಡಿ ಯನ್ನು ತಾಲೂಕು ಯೋಜನಾಧಿಕಾರಿಗಳಾದ ನಾಗೇಶ್ ಹಾಗೂ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ವಿಶ್ವನಾಥ್ ರೈ ಕಳಂಜ ಅವರು ಎ.28 ರಂದು ದೈವಸ್ಥಾನದ ಸಮಿತಿಗೆ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ದೈವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ...

All posts loaded
No more posts