Ad Widget

ಬಾಳಿಲ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣಿತ ಮೆಟ್ರಿಕ್ ಮೇಳ

ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆ ಬಾಳಿಲದಲ್ಲಿ ಗಣಿತ ಮೆಟ್ರಿಕ್ ಮೇಳವು ಏ.08ರಂದು ನಡೆಯಿತು. ಮಕ್ಕಳೇ ವ್ಯಾಪಾರಿಗಳಾಗಿ, ಊರ ವಿದ್ಯಾಭಿಮಾನಿಗಳು ಗ್ರಾಹಕರಾಗಿ ಮಕ್ಕಳ ಸಂತೆಯಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು.

. . . . .

ಈ ಮೆಟ್ರಿಕ್ ಮೇಳವನ್ನು ಬಾಳಿಲ ವಿದ್ಯಾಬೋಧಿನೀ ವಿದ್ಯಾಸಂಸ್ಥೆಯ ಸಂಚಾಲಕ ಪಿ.ಜಿ.ಎಸ್.ಎನ್ ಪ್ರಸಾದ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಸುಬ್ಬಯ್ಯ.ವೈ.ಬಿ, ಶಾಲಾ ಎಸ್ಡಿಎಂಸಿ ಅಧ್ಯಕ್ಷರು, ಸದಸ್ಯರು ಹಾಗೂ ಪೋಷಕರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!