- Thursday
- November 21st, 2024
ಕಳಂಜ ಗ್ರಾಮದ ಪಂಜಿಗಾರು - ಮಣಿಮಜಲು ಸಂಪರ್ಕ ರಸ್ತೆಯ ಸೇತುವೆಯ ಗುದ್ದಲಿ ಪೂಜೆಯು ಏ.09ರಂದು ನಡೆಯಿತು. ಸಚಿವ ಎಸ್.ಅಂಗಾರರವರು ಗುದ್ದಲಿ ಪೂಜೆ ಕಾರ್ಯಕ್ರಮ ನೆರವೇರಿಸಿದರು. ಈ ಸಂದರ್ಭದಲ್ಲಿ ಕಳಂಜ ಗ್ರಾಮ ಅಧ್ಯಕ್ಷ ಪ್ರಶಾಂತ್ ಕಿಲಂಗೋಡಿ, ಸದಸ್ಯರಾದ ಬಾಲಕೃಷ್ಣ ಬೇರಿಕೆ, ಪ್ರೇಮಲತಾ ಮಣಿಮಜಲು, ವಿಧಾನಪರಿಷತ್ ಮಾಜಿ ಸದಸ್ಯರಾದ ಅಣ್ಣಾ ವಿನಯಚಂದ್ರ, ಪ್ರಮುಖರಾದ ಹರೀಶ್ ಕಂಜಿಪಿಲಿ, ಶ್ರೀನಾಥ್ ರೈ...
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ 40 ಉಪಾಧ್ಯಕ್ಷರು ಮತ್ತು 109 ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದೆ ಎಂದು ಎಐಸಿಸಿ ಜನರಲ್ ಸೆಕ್ರೆಟರಿಕೆ.ಸಿ.ವೇಣುಗೋಪಾಲ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸುಳ್ಯದಿಂದ ಧನಂಜಯ ಅಡ್ಪಂಗಾಯ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ.ಧನಂಜಯ ಅಡ್ಪಂಗಾಯ ರವರು ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ, ಉಪಾಧ್ಯಕ್ಷರಾಗಿ, ತಾಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯರಾಗಿ,...
ಕಳಂಜ ಗ್ರಾಮದ ಪಾಂಡಿಪಾಲ್- ತಂಟೆಪ್ಪಾಡಿ- ಕೀಲಂಗೋಡಿ ರಸ್ತೆಯ 50 ಲಕ್ಷ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ಕಾರ್ಯಕ್ರಮವು ಏ.09ರಂದು ನಡೆಯಿತು. ಕರ್ನಾಟಕ ಸರ್ಕಾರದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ ಗುದ್ದಲಿ ಪೂಜೆ ಕಾರ್ಯಕ್ರಮ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾಜಿ ವಿಧಾನಪರಿಷತ್ ಸದಸ್ಯರು ಹಿರಿಯರಾದ ಅಣ್ಣಾ ವಿನಯಚಂದ್ರ, ಪ್ರಮುಖರಾದ ಹರೀಶ್ ಕಂಜಿಪಿಲಿ,...
ಬಲ್ಲಾಳರು ಆರಾಧನೆ ಮಾಡಿಕೊಂಡು ಬರುತ್ತಿದ್ದ ನೂರಾರು ವರ್ಷಗಳ ಇತಿಹಾಸ ಹೊಂದಿರುವ ಕುಕ್ಕುಜಡ್ಕದ ಶ್ರೀ ವಿಷ್ಣುಮೂರ್ತಿ, ಶ್ರೀ ರಕ್ತೇಶ್ವರಿ ಮತ್ತು ಪರಿವಾರ ದೈವಗಳ ದೈವಸ್ಥಾನ ಜೀರ್ಣೋದ್ಧಾರಗೊಳ್ಳುತ್ತಿದ್ದು ಸುಮಾರು 1 ವರೆ ಕೋಟಿಗೂ ಮಿಕ್ಕಿದ ಖರ್ಚಿನಲ್ಲಿ ಸಂಪೂರ್ಣ ಕೆಲಸ ಕಾರ್ಯ ನಡೆದು ಏ. 22 ರಿಂದ ಪ್ರಾರಂಭವಾಗಿ ಏ. 26 ರ ತನಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿದೆ ಬ್ರಹ್ಮಕಲಶೋತ್ಸವ...
ಕಲ್ಲುಗುಂಡಿ ಸಮೀಪದ ಕಡೆಪಾಲ ಎಂಬಲ್ಲಿ ಏಳು ವರ್ಷಗಳ ಹಿಂದೆ ನಡೆದ ಕಾರು ಮತ್ತು ಟಿಪ್ಪರ್ ಅಪಘಾತ ಪ್ರಕರಣದಲ್ಲಿ ಪಂಜ ಭೀಮಗುಳಿ ಕುಟುಂಬದ ಒಂದೇ ಮನೆಯ ನಾಲ್ವರು ದಾರುಣವಾಗಿ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿ, ಆರೋಪಿ ಟಿಪ್ಪರ್ ಚಾಲಕ ಹಾಗೂ ಮಾಲಕರಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಸುಳ್ಯದ ಹಿರಿಯ ಸಿವಿಲ್ ನ್ಯಾಯಾಧೀಶ ಸೋಮಶೇಖರ್ ಎ. ತೀರ್ಪು...
ಇತ್ತೀಚೆಗೆ ಪ್ರಕಟವಾಗಿರುವ ಡಾ. ಮುರಳೀಮೋಹನ ಚೂಂತಾರು ಅವರ 'ಸ್ವಾದ - ಆಹಾರಸಂಹಿತೆ' ಎಂಬ ಕೃತಿಯು ಸಾವಿರಾರು ವರ್ಷಗಳಿಂದಲೂ ಭಾರತೀಯರ ಸ್ವಾಸ್ಥ್ಯವನ್ನು ಕಾಪಾಡಿಕೊಂಡು ಬಂದ ನಿಸರ್ಗಮೂಲ ಪದ್ಧತಿಯಾದ ಶಾಕಾಹಾರ, ಮಿತಾಹಾರ, ಪಥ್ಯ, ಉಪವಾಸ ಮುಂತಾದ ಆಯುರ್ವೇದ ಸಿದ್ಧಾಂತಗಳನ್ನು ಮೆಲುದನಿಯಿಂದ ಮಂಡಿಸುತ್ತ, ಜೊತೆಗೆ ನಿರೋಗಿಯಾಗಿರಲು ಅಗತ್ಯವಾದ ಆಹಾರಕ್ರಮವನ್ನು ವಿವರಿಸುತ್ತ, ಕಾಲಕ್ಕೆ ತಕ್ಕಂತೆ ಆಧುನಿಕ ವೈದ್ಯವಿಜ್ಞಾನದ ಸಂತುಲಿತ ಅಳವಡಿಕೆಯಿಂದ ಹೇಗೆ...
ಸಂಚಾರಿ ಈ ಬದುಕು ಸಾಗುತಿದೆ ಎಲ್ಲಿಯೂ ನಿಲ್ಲದೇ,ಏಕಾಂಗಿ ಈ ಬದುಕು ನಿಂತಿದೆ ಸುತ್ತಲೂ ಯಾರಿಲ್ಲದೇ…ಗೆಲ್ಲುವ ಛಲ ತುಂಬಿದ ಬದುಕು ಸಾಗುತಿದೆ ಸೋತರೂ ಕುಗ್ಗದೇ, ಕಣ್ಣೆದುರು ಸೋಲಿದ್ದರೂ ಜಗ್ಗದೇ…ಮೌನಿ ಈ ಬದುಕು ಸಾಗುತಿದೆ ಚುಚ್ಚು ಮಾತುಗಳ ಕೇಳಿಯೂ ಕೇಳದಂತೆ, ಅಣಕಿಸುವವರ ನೋಡಿಯೂ ನೋಡದಂತೆ…ಕನಸು ಕಾಣುವ ಬದುಕು ಸಾಗುತಿದೆ ಕನಸು ನನಸಾಗಿಸಲು, ಬದುಕ ಗುರಿ ಮುಟ್ಟಿಸಲು…ಸೋಲೇ ತುಂಬಿದ ಬದುಕು...
ಅಂಬೇಡ್ಕರ್ ರಕ್ಷಣಾ ವೇದಿಕೆ ಚಾರಿಟೇಬಲ್ ಟ್ರಸ್ಟ್ ರಿ. ಸುಳ್ಯ ಇದರ ವತಿಯಿಂದ ಏಪ್ರಿಲ್ 14ರಂದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಅಂಗವಾಗಿ ಬೃಹತ್ ರಕ್ತದಾನ ಶಿಬಿರ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.ಈ ಕಾರ್ಯಕ್ರಮವನ್ನು ಮಂಗಳೂರು ದೇರಳಕಟ್ಟೆ ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆ, ಅಕ್ಷಯ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ನಡೆಸಲಾಗುತ್ತದೆ ಎಂದು ಅಂಬೇಡ್ಕರ್ ರಕ್ಷಣಾ ವೇದಿಕೆಯ...
ದ ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅವರ ಆದೇಶದಂತೆ ಏ.1 ರಿಂದ 1ವಾರಗಳ ಸ್ವಚ್ಚತಾ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಇದರ ಅಂಗವಾಗಿ ರಸ್ತೆ ಬದಿ ಬಿದ್ದಿದ್ದ ಸ್ವಚ್ಚತಾ ತ್ಯಾಜ್ಯಗಳ ತೆರವುಗೊಳಿಸುವ ಕಾರ್ಯಾಚರಣೆಯನ್ನು ನಡೆಸಲಾಯಿತು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತ್ಯಾಜ್ಯವನ್ನು ಎಸೆದಿರುವ 3 ಚೀಲಗಳನ್ನು ಪರಿಶೀಲಿಸಿ ತ್ಯಾಜ್ಯವನ್ನು ಎಸೆದವರಿಗೆ ಒಟ್ಟು 4000 ರೂ...