- Wednesday
- April 2nd, 2025

ಕವನ, ಗೀತೆರಚನೆ, ಸಂಭಾಷಣೆಗಾರರಾದ ಎಸ್ ಅರೋಕ್ಯಸ್ವಾಮಿಯವರನ್ನು ಸುಬ್ರಹ್ಮಣ್ಯದ ಯುವ ಕವಯಿತ್ರಿ ಅನನ್ಯ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಅವರು ಬರೆದಿರುವ ಪುಸ್ತಕ ಓ ನನ್ನ ಗೆಳತಿ ಎರಡು ಹೃದಯಗಳ ಸಮ್ಮಿಲನ ಪುಸ್ತಕವನ್ನು ನೀಡಿ ಗೌರವಿಸಿದ್ದಾರೆ.ಈ ಸಂದರ್ಭದಲ್ಲಿ ಇವರ ಸಾಹಿತ್ಯ ಬಳಗದವರು ಉಪಸ್ಥಿತರಿದ್ದರು.

ಪ್ರಾದೇಶಿಕ, ಪ್ರಾಮಾಣಿಕ, ಜನಪರ ರಾಜಕಾರಣಕ್ಕಾಗಿ "ಶೀಲ ಮತ್ತು ಶಿಸ್ತಿ"ನ ತಳಹದಿಯಲ್ಲಿ ಹುಟ್ಟಿಕೊಂಡ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಸುಳ್ಯ ತಾಲೂಕು ಘಟಕವು ಸ್ಥಾಪನೆಯಾಗಿದ್ದು ಇದರ ಅಧ್ಯಕ್ಷರಾಗಿ ಬೆಳ್ಳಾರೆ ಹೋಬಳಿಯ ಜನಪ್ರಿಯ ಸಮಾಜಸೇವಕರಾದ ಸದಾಶಿವ ಪೂಜಾರಿಯವರನ್ನು ಆಯ್ಕೆ ಮಾಡಲಾಗಿದೆ. ಇವರನ್ನು ಸುಳ್ಯ ತಾಲೂಕು ಘಟಕದ ಅಧ್ಯಕ್ಷರಾಗಿ ಮಾನ್ಯ ಸುಬ್ರಹ್ಮಣ್ಯ ಭಟ್ ಬೆಳ್ತಂಗಡಿರವರ ಸೂಚನೆಯಂತೆ ಕರ್ನಾಟಕ ರಾಷ್ಟ್ರ ಸಮಿತಿ...