ಕವಿ ಆರೋಕ್ಯಸ್ವಾಮಿಯಿಂದ ಯುವ ಕವಯಿತ್ರಿ ಅನನ್ಯ ಸುಬ್ರಹ್ಮಣ್ಯ ಭೇಟಿ amarasuddi - April 10, 2022 at 22:18 0 Tweet on Twitter Share on Facebook Pinterest Email ಕವನ, ಗೀತೆರಚನೆ, ಸಂಭಾಷಣೆಗಾರರಾದ ಎಸ್ ಅರೋಕ್ಯಸ್ವಾಮಿಯವರನ್ನು ಸುಬ್ರಹ್ಮಣ್ಯದ ಯುವ ಕವಯಿತ್ರಿ ಅನನ್ಯ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಅವರು ಬರೆದಿರುವ ಪುಸ್ತಕ ಓ ನನ್ನ ಗೆಳತಿ ಎರಡು ಹೃದಯಗಳ ಸಮ್ಮಿಲನ ಪುಸ್ತಕವನ್ನು ನೀಡಿ ಗೌರವಿಸಿದ್ದಾರೆ.ಈ ಸಂದರ್ಭದಲ್ಲಿ ಇವರ ಸಾಹಿತ್ಯ ಬಳಗದವರು ಉಪಸ್ಥಿತರಿದ್ದರು. . . . . . . . . . Share this:WhatsAppLike this:Like Loading...