
ಬೆಳ್ಳಾರೆ ಪೋಲಿಸ್ ಠಾಣೆಗೆ ನೂತನವಾಗಿ ಬಂದಿರುವಂತ ಉಪನಿರೀಕ್ಷಕರಾದ ರುಕ್ಮಯ್ಯ ನಾಯ್ಕ ಇವರನ್ನು ಅಂಬೇಡ್ಕರ್ ರಕ್ಷಣಾ ವೇದಿಕೆಯ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ಜಿಲ್ಲಾಧ್ಯಕ್ಷರಾದ ಪಿ.ಸುಂದರ ಪಾಟಾಜೆ ಮತ್ತು ಜಿಲ್ಲಾ ಸಂಚಾಲಕರಾದ ಪರಮೇಶ್ವರ ಕೆಮ್ಮಿಂಜೆ ಇವರು ಏ.12ನೇ ಮಂಗಳವಾರದಂದು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಉಪ ನಿರೀಕ್ಷಕರಾದ ರುಕ್ಮಯ್ಯ ನಾಯ್ಕ ಎಂಬವರಿಗೆ ಹೂಗುಚ್ಚ ಕೊಟ್ಟು ಸ್ವಾಗತಿಸಿದರು.