- Friday
- April 4th, 2025

ಸುಬ್ರಹ್ಮಣ್ಯ ಸಮೀಪದ ಸುಟ್ಟತ್ ಮಲೆ ಮೀಸಲು ಅರಣ್ಯ ಪ್ರದೇಶದಲ್ಲಿ ನಡೆಯುತ್ತಿರುವ ಅಕ್ರಮ ಹರಳು ಕಲ್ಲು ಗಣಿಗಾರಿಕೆ ಸ್ಥಳಕ್ಕೆ ಪಶ್ಚಿಮ ಘಟ್ಟಗಳ ಕಾರ್ಯ ಪಡೆ ಅಧ್ಯಕ್ಷ ಶಾಂತೆಯಂಡ ರವಿ ಕುಶಾಲಪ್ಪ ಭೇಟಿ ನೀಡಿ ಪರಿಶೀಲಿಸಿದರು. ಸುಟ್ಟತ್ ಮಲೆ ಮತ್ತಿತರ ಕೆಲ ಕಡೆ ಹರಳುಕಲ್ಲು ಅಗೆತಮತ್ತು ಮಾರಾಟ ದಂಧೆ ಅವ್ಯಾಹತವಾಗಿ ನಡೆಯುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಬಂದ ಹಿನ್ನಲೆಯಲ್ಲಿ...

ಬೆಳ್ಳಾರೆ ಪೋಲಿಸ್ ಠಾಣೆಗೆ ನೂತನವಾಗಿ ಬಂದಿರುವಂತ ಉಪನಿರೀಕ್ಷಕರಾದ ರುಕ್ಮಯ್ಯ ನಾಯ್ಕ ಇವರನ್ನು ಅಂಬೇಡ್ಕರ್ ರಕ್ಷಣಾ ವೇದಿಕೆಯ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ಜಿಲ್ಲಾಧ್ಯಕ್ಷರಾದ ಪಿ.ಸುಂದರ ಪಾಟಾಜೆ ಮತ್ತು ಜಿಲ್ಲಾ ಸಂಚಾಲಕರಾದ ಪರಮೇಶ್ವರ ಕೆಮ್ಮಿಂಜೆ ಇವರು ಏ.12ನೇ ಮಂಗಳವಾರದಂದು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಉಪ ನಿರೀಕ್ಷಕರಾದ ರುಕ್ಮಯ್ಯ ನಾಯ್ಕ ಎಂಬವರಿಗೆ ಹೂಗುಚ್ಚ ಕೊಟ್ಟು ಸ್ವಾಗತಿಸಿದರು.

ಮುಕ್ಕೂರು : ಮಕ್ಕಳ ಪ್ರತಿಭೆಯನ್ನು ಅರಳಿಸಿ ಇನ್ನಷ್ಟು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಬೇಸಗೆ ಶಿಬಿರ ಉತ್ತಮ ವೇದಿಕೆ ಎಂದು ಈ ಬಾರಿಯ ದೆಹಲಿ ಗಣರಾಜೋತ್ಸವ ಪರೇಡ್‍ನಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಬಹುಮುಖ ಪ್ರತಿಭೆ ಹೇಮಸ್ವಾತಿ ಕುರಿಯಾಜೆ ಹೇಳಿದರು. ಮುಕ್ಕೂರು-ಕುಂಡಡ್ಕ ನೇಸರ ಯುವಕ ಮಂಡಲ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಮುಕ್ಕೂರು ಶಾಲಾ ಹಿತ ಚಿಂತನಾ ಸಮಿತಿ...