Ad Widget

ಅಡ್ಪಂಗಾಯ: ಏಷ್ಯಾನೆಟ್ ಸುವರ್ಣ ನ್ಯೂಸ್ ಕಾರು ಅಪಘಾತ

ಅಜ್ಜಾವರ ಗ್ರಾಮದ ಅಡ್ಪಂಗಾಯ ಬಳಿ ಏಷ್ಯಾನೆಟ್ ಸುವರ್ಣ ನ್ಯೂಸ್ ಮಲಯಾಳಂ ಚಾನೆಲ್ ಗೆ ಸೇರಿದ ಕಾರು ತಿರುವೊಂದರಲ್ಲಿ ಅಪಘಾತವಾದ ಘಟನೆ ಏ.15(ಇಂದು) ಬೆಳ್ಳಂಬೆಳಗ್ಗೆ 2.00 ಗಂಟೆಗೆ ಸಂಭವಿಸಿದೆ.

. . . . . . . . .

ಇಲ್ಲಿನ ಬಿ.ಎಸ್.ಎನ್.ಎಲ್ ಟವರ್ ಸಮೀಪ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕಾರು ಜಖಂಗೊಡಿದ್ದು ಅದೃಷ್ಟವಶಾತ್ ಕಾರಿನೊಳಗಿದ್ದ ಮಾಧ್ಯಮ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading