ಏ.22: ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶ್ರವಣದೋಷ ತಪಾಸಣಾ ಶಿಬಿರ amarasuddi - April 19, 2022 at 10:47 0 Tweet on Twitter Share on Facebook Pinterest Email ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶ್ರವಣದೋಷ ತಪಾಸಣಾ ಶಿಬಿರವು ಏ.22ರಂದು ನಡೆಯಲಿದೆ. ಶಿಬಿರವು ಬೆಳಿಗ್ಗೆ 9.00 ರಿಂದ ಮಧ್ಯಾಹ್ನ 1.00 ರ ತನಕ ಜರುಗಲಿದ್ದು, 5 ವರ್ಷ ಮೇಲ್ಪಟ್ಟ ಶ್ರವಣದೋಷ ಇರುವವರು ಈ ಶಿಬಿರಕ್ಕೆ ಹಾಜರಾಗಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. . . . . . . . . . Share this:WhatsAppLike this:Like Loading...