ಐವರ್ನಾಡು ಗ್ರಾಮದ ದಿ.ಕೃಷ್ಣ ಅಂಗಿತ್ತಾಯ ಅವರ ಪುತ್ರ ಉದಯಕುಮಾರ ಭಟ್ ಹಸಿರುತೋಟ (51 ವ) ರವರು ಎ.22ರಂದು ಅಸೌಖ್ಯದಿಂದ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು ತಾಯಿ ಶ್ರೀಮತಿ ಶಾರದಾ, ಪತ್ನಿ ಶ್ರೀಮತಿ ಅಮೃತಲತಾ ಹಾಗೂ ಪುತ್ರರು, ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

06.03.2026 e paper
e paper 16.01.2026