- Thursday
- November 21st, 2024
ಬಾಳಿಲದ ಸುರಕ್ಷಾ ಕ್ಲಿನಿಕ್ ಬಳಿ ಒಂದು ಪಾನ್ ಕಾರ್ಡ್ ಇಂದು ಬೆಳಗ್ಗೆ ಬಿದ್ದುಸಿಕ್ಕಿರುತ್ತದೆ. ಕಳೆದುಕೊಂಡವರು ಕ್ಲಿನಿಕ್ ನ್ನು ಸಂಪರ್ಕಿಸುವಂತೆ ವಿನಂತಿಸಲಾಗಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಲಯ ವಿಪತ್ತು ನಿರ್ವಹಣಾ ಘಟಕ ಸುಬ್ರಹ್ಮಣ್ಯ ವಲಯದ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಯೋಗದೊಂದಿಗೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಮೇ.08 ರಂದು ಬೃಹತ್ ನದಿ ಸ್ವಚ್ಛತಾ ಅಭಿಯಾನ ನಡೆಯಲಿದ್ದು, ಅದರ ಪೂರ್ವಭಾವಿ ಸಭೆ ಎ.28 ರಂದು ಶ್ರೀ ಮಯೂರ ಕಲಾಮಂದಿರ ಕೊಲ್ಲಮೊಗ್ರು ಇಲ್ಲಿ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ತಾಲೂಕು ಯೋಜನಾಧಿಕಾರಿಗಳಾದ ಚೆನ್ನಕೇಶವ ಅವರು ಮಂಗಳೂರಿಗೆ ವರ್ಗಾವಣೆ ಆಗಿದ್ದು, ಸುಳ್ಯ ತಾಲೂಕು ನೂತನ ಯೋಜನಾಧಿಕಾರಿಗಳಾಗಿ ನಾಗೇಶ್.ಪಿ ಅವರು ಎ.27 ರಂದು ಅಧಿಕಾರ ವಹಿಸಿಕೊಂಡಿದ್ದಾರೆ.ಈ ಸಂದರ್ಭದಲ್ಲಿ ಚೆನ್ನಕೇಶವ ಅವರಿಗೆ ಸುಳ್ಯ ಯೋಜನಾ ಕಛೇರಿಯಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಯಿತು.ಈ ಸಂದರ್ಭದಲ್ಲಿ ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷರಾದ ಎನ್.ಎ ರಾಮಚಂದ್ರ, ತಾಲೂಕು ಜನಜಾಗೃತಿ...
ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಇಂದು ಗುತ್ತಿಗಾರಿನಿಂದ ವರದಿಯಾಗಿದೆ. ಗುತ್ತಿಗಾರು ಗ್ರಾಮದ ಪೈಕ ಕೊರ್ತ್ಯೆಡ್ಕ ಪರಶುರಾಮ ಕೆ. ಮೃತಪಟ್ಟ ದುರ್ದೈವಿ. ಮರ್ಕಂಜಕ್ಕೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಎದೆನೋವು ಬಂದುದರಿಂದ ರಸ್ತೆ ಬದಿ ಕುಳಿತಲ್ಲಿ ಕುಸಿದು ಬಿದ್ದರೆನ್ನಲಾಗಿದೆ. ಜತೆಗಿದ್ದ ತೇಜಕುಮಾರ್ ಎಂಬವರು ಅತನನ್ನು ಸುಳ್ಯ ಸರಕಾರಿ ಸಾಗಿಸಿದರಾದರೂ ಮೃತಪಟ್ಟರೆಂದು ತಿಳಿದುಬಂದಿದೆ.
ಕುಕ್ಕೆಶ್ರೀ ಸುಬ್ರಹ್ಮಣ್ಯ ಸಮೀಪದ ಇಂಜಾಡಿಯ ಬೆಳ್ಳಿ ಬಾರ್ ಆಂಡ್ ಫ್ಯಾಮಿಲಿ ರೆಸ್ಟೋರೆಂಟ್ ನ ಬಳಿಯಲ್ಲಿರುವ ಮುಂಡೋಡಿ ಮನೆತನದವರ ಜಾಗದಲ್ಲಿ ಬಾವಿ ಕೆಲಸ ನಡೆಯುತ್ತಿದ್ದ ಸಂದರ್ಭದಲ್ಲಿ ನೀರು ಸಿಕ್ಕಾಗ ತೆಂಗಿನ ಕಾಯಿ ಒಡೆಯುವ ಕ್ರಮಕ್ಕಾಗಿ ವೀಳ್ಯದೆಲೆ, ಅಡಿಕೆ, ತುಂಬೆ ಹೂ, ಕಾಡು ಕೇಪುಲ ಹೂ, ಬೆಳ್ತಿಗೆ ಅಕ್ಕಿಯೊಂದಿಗೆ ದಾನ ಬಿಡುವುದಕ್ಕಾಗಿ ಬಾಳೆ ಎಲೆಯ ಅಗತ್ಯವಿರುತ್ತದೆ. ಹಾಗಾಗಿ ಬಾಳೆ...
ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಸುಳ್ಯದ ಸಪ್ತಸ್ವರ ಸಂಗೀತ ತರಬೇತಿ ಕೇಂದ್ರದ ಸಭಾಂಗಣದಲ್ಲಿ ಇತ್ತೀಚಿಗೆ ಅಗಲಿದ ಹಿರಿಯ ಸಾಹಿತಿಗಳು, ವಿದ್ವಾನ್ ಶ್ರೀ ಟಿ ಜಿ ಮುಡೂರು ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು. ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷರಾದ ಎಚ್ .ಭೀಮರಾವ್ ವಾಷ್ಠರ್ ರವರು ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಸಾಹಿತಿಗಳಾದ ಅನುರಾಧಾ ಶಿವಪ್ರಕಾಶ್ ,...
ಮಂಗಳೂರಿನ ಮನ್ವಿತ್(12 ವರ್ಷ) ಎಂಬಾತಅರಂತೋಡು ಗ್ರಾಮದ ಕುಕ್ಕುಂಬಳ ಹೊಳೆಯಲ್ಲಿ ಸ್ನಾನಮಾಡಲೆಂದು ಹೋದ ಸಂದರ್ಭ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ಸಂಜೆ ವರದಿಯಾಗಿದೆ. ಅರಂತೋಡಿನ ದಾಮೋದರ ಶೆಟ್ಟಿಯವರ ಪುತ್ರಿಯನ್ನುಮಂಗಳೂರಿಗೆ ವಿವಾಹ ಮಾಡಿಕೊಡಲಾಗಿದ್ದು, ಅವರ ಮಗ ಮನ್ವಿತ್ ಅಜ್ಜನ ಮನೆಗೆ ಬಂದ ಸಂದರ್ಭ ಹಂಸಕುಕ್ಕುಂಬಳರವರ ಮನೆ ಸಮೀಪ ಸ್ನಾನ ಮಾಡಲೆಂದು ನೀರಿಗಿಳಿದ ಬಾಲಕ ನೀರಿನಲ್ಲಿ ಮುಳುಗಿದನೆಂದು ತಿಳಿದುಬಂದಿದೆ.ಶರತ್...
ಜಾಲ್ಸೂರು ಗ್ರಾಮದ ಕುಕ್ಕನ್ನೂರು ಶ್ರೀ ಕಿನ್ನಿಮಾಣಿ -ಪೂಮಾಣಿ ದೈವಸ್ಥಾನದಲ್ಲಿ ಕಾಲಾವಧಿ ಜಾತ್ರೋತ್ಸವವುಮೇ.2ರಿಂದ ಮೇ.6ರವರೆಗೆ ನಡೆಯಲಿದ್ದು, ಆ ಪ್ರಯುಕ್ತ ಜಾತ್ರೋತ್ಸವಕ್ಕೆ ಎ.26ರಂದು ಮುಹೂರ್ತದ ಗೊನೆ ಕಡಿಯಲಾಯಿತು. ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಮೊಕ್ತೇಸರ ಬಾಲಕೃಷ್ಣ ಗೌಡ ನಡುಬೆಟ್ಟು, ಪ್ರಧಾನ ಅರ್ಚಕ ಸುಭಾಷ್ ರೈ ಕುಕ್ಕಂದೂರು, ವೆಂಕಟ್ರಮಣ ಭಟ್ ಬೊಮ್ಮೆಟ್ಟಿ, ನಯನ ಸುತ್ತುಕೋಟೆ, ಗಂಗಾಧರ ಗೌಡ ಮಾರಡ್ಕ,ರಾಧಾಕೃಷ್ಣ ದೋಳ್ತಿಲ,...
ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕೊಲ್ಲಮೊಗ್ರು ಶಾಖೆಯ ನೂತನ ಗೋದಾಮು ಕಟ್ಟಡ ಉದ್ಘಾಟನಾ ಸಮಾರಂಭವು ಎ.25 ರಂದು ನಡೆಯಿತು. ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇದರ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು ನೂತನ ಗೋದಾಮು ಕಟ್ಟಡವನ್ನು ಉದ್ಘಾಟಿಸಿದರು. ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಶ್ರೀಮತಿ ಸುಕನ್ಯಾ ನಾಮಫಲಕ ಅನಾವರಣ ಮಾಡಿದರು....
ದೇವಚಳ್ಳ ಗ್ರಾಮದ ದೇವ ಗೆಳೆಯರ ಬಳಗದ ವತಿಯಿಂದ "ಗೆಳೆಯರ ಬಳಗ ಟ್ರೋಫಿ 2022" ವಾಲಿಬಾಲ್ ಪಂದ್ಯಾಟ ಎ.23 ರಂದು ನಡೆಯಿತು. ಪಂದ್ಯಾವಳಿಯ ಉದ್ಘಾಟನೆಯನ್ನು ಗುತ್ತಿಗಾರು ಪ್ರಕೃತಿ ಸ್ಟುಡಿಯೋ ಮಾಲಕ ಶಿವರಾಮ್ ದೇವ ನೆರವೇರಿಸಿ ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯೋಗೀಶ್ ದೇವ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗ್ರಾ.ಪಂ.ಸದಸ್ಯ ಭವಾನಿಶಂಕರ್ ಮುಂಡೋಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ...
Loading posts...
All posts loaded
No more posts