Ad Widget

ಅರಂತೋಡು : ಶ್ರೀ ತಂಬುರಾಟಿ ಭಗವತಿ ಸೇವಾ ಸಮಿತಿಯ ವಾರ್ಷಿಕ ಮಹಾಸಭೆ – ನೂತನ ಸಮಿತಿಯ ರಚನೆ

ಅರಂತೋಡು ಶ್ರೀ ತಂಬುರಾಟಿ ಭಗವತಿ ಸೇವಾ ಸಮಿತಿಯ ವಾರ್ಷಿಕ ಮಹಾಸಭೆ ಮತ್ತು ನೂತನ ಸಮಿತಿಯ ರಚನೆಯು ಏ.9 ರಂದು ಪೆರಾಜೆ ಶ್ರೀ ಶಾಸ್ತಾ ವು ದೇವಸ್ಥಾನದ ವಠಾರದಲ್ಲಿ ಸಮಿತಿಯ ಉಪಾಧ್ಯಕ್ಷರಾದ ಶಿವರಾಮರವರ ಅದ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಶ್ರೀ ತಂಬೂರಾಟಿ ಭಗವತಿ ಕ್ಷೇತ್ರ ಕುತ್ತಿಕೋಲು ಇದರ ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿ ಶ್ರೀಧರನ್ ಪರಯಂಬಳ್ಳ,ಉಪಾಧ್ಯಕ್ಷರಾದ ಪವಿತ್ರನ್ ಗುಂಡ್ಯ,ಕ್ಷೇತ್ರ...

ತಂತ್ರಜ್ಞಾನ ಅಳವಡಿಕೆ ಹಾಗೂ ಉತ್ತಮ ಕಾರ್ಯತತ್ಪರತೆಯಿಂದ ಸಂಪಾಜೆ ಸೊಸೈಟಿ ಒಂದು ಮಾದರಿ ಸಂಸ್ಥೆ : ಕೆ.ಜಿ.ಬೋಪಯ್ಯ.

ಸಂಪೂರ್ಣ ಡಿಜಿಟಲೀಕರಣದಂತ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಕೆ, ಸದಸ್ಯರಿಗೆ ಗುಣಮಟ್ಟದ ಸೇವೆ, ಸಾಮಾಜಿಕ ಸ್ಪಂದನೆಯಲ್ಲಿ ಸಂಪಾಜೆ ಸೊಸೈಟಿ ಮುಂಚೂಣಿಯಲ್ಲಿದ್ದು, ಇದು ನಮ್ಮ ಜಿಲ್ಲೆಗೆ ಮಾದರಿ ಸಂಸ್ಥೆಯಾಗಿದೆ ಎಂದು ಮಾಜಿ ವಿಧಾನಸಭಾದ್ಯಕ್ಷ ,ಶಾಸಕ ಕೆ.ಜಿ.ಬೋಪಯ್ಯ ಶ್ಲಾಘಿಸಿದರು. ಅವರು ಇಂದು ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ರೂ 1.76 ಲಕ್ಷ ವೆಚ್ಚದಲ್ಲಿ ನಿರ್ಮಿಸುತ್ತಿರುವ ನೂತನ ಗೋದಾಮು...
Ad Widget

ಸುಳ್ಯ : ಸಿ.ಎ. ಬ್ಯಾಂಕ್ ವತಿಯಿಂದ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ಫಿಲ್ಟರ್ ಅಳವಡಿಕೆ

ಸುಳ್ಯ ಸಿ.ಎ. ಬ್ಯಾಂಕ್ ವತಿಯಿಂದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕುಡಿಯುವ ನೀರಿನ ಫಿಲ್ಟರ್ ಮೆಷಿನ್ ಇಂದು ಕೊಡುಗೆಯಾಗಿ ನೀಡಲಾಯಿತು. ಕೆ.ಎಸ್.ಆರ್.ಟಿ.ಸಿ. ಯ ಟ್ರಾಫಿಕ್ ಇನ್ಸ್ ಪೆಕ್ಟರ್ ಪದ್ಮನಾಭ ಮತ್ತು ಸುಳ್ಯ ಸಿ ಎ ಬ್ಯಾಂಕ್ ಅಧ್ಯಕ್ಷ ಹರೀಶ್ ಬೂಡುಪನ್ನೆ ಶುದ್ಧೀಕರಣ ಯಂತ್ರವನ್ನು ಬಸ್ಸು ನಿಲ್ದಾಣದಲ್ಲಿ ಲೋಕಾರ್ಪಣೆ ಮಾಡಿದರು. ಸುಳ್ಯ ಸಿ ಎ ಬ್ಯಾಂಕ್...

ಸುಳ್ಯ : ಉಮೇಶ್ ವಾಗ್ಲೆ ಸವಿನೆನಪಿಗಾಗಿ ಗೋಡೆ ಗಡಿಯಾರ ಅನಾವರಣ

ಸಮಯ ಪಾಲನೆ ಮತ್ತು ಶಿಸ್ತನ್ನು ಪ್ರಧಾನವಾಗಿ ಅಳವಡಿಸಿಕೊಂಡಿದ್ದ ಸುಳ್ಯ ಸಿ.ಎ ಬ್ಯಾಂಕ್ ಮಾಜಿ ಅಧ್ಯಕ್ಷರಾದ ದಿ. ಆರ್ ಉಮೇಶ್ ವಾಗ್ಲೆ ಅವರ ಸವಿನೆನಪಿಗಾಗಿ ಅವರ ಭಾವಚಿತ್ರವಿರುವ ಗೋಡೆ ಗಡಿಯಾರವನ್ನು ಸಿಎ ಬ್ಯಾಂಕ್ ಪ್ರಧಾನ ಕಚೇರಿಯ ಹೊರಭಾಗದಲ್ಲಿ ಬಸ್ ನಿಲ್ದಾಣದಲ್ಲಿರುವ ಸಾರ್ವಜನಿಕರಿಗೆ ಉಪಯೋಗವಾಗುವಂತೆ ಅನಾವರಣಗೊಳಿಸಲಾಯಿತು. ಸಂಘದ ಅಧ್ಯಕ್ಷರಾದ ಹರೀಶ್ ಬೂಡುಪನ್ನೆ ಭಾವಚಿತ್ರವನ್ನು ಅನಾವರಣಗೊಳಿಸಿದರು . ಸಂಘದ ನಿರ್ದೇಶಕರು,...

ಬೆಳ್ಳಾರೆ : ಸ್ವಾತಂತ್ರ್ಯ ಅಮರ ಕ್ರಾಂತಿಯ ನೆನಪು ಉಪನ್ಯಾಸ ಕಾರ್ಯಕ್ರಮ

ಗ್ರಾಮ ಪಂಚಾಯತ್ ಬೆಳ್ಳಾರೆ, ಸ್ನೇಹಿತರ ಕಲಾ ಸಂಘ ಬೆಳ್ಳಾರೆ ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ ಸಹಕಾರದೊಂದಿಗೆ ಸ್ವಾತಂತ್ರ್ಯ ಅಮರ ಕ್ರಾಂತಿಯ ನೆನಪು ಉಪನ್ಯಾಸ ಕಾರ್ಯಕ್ರಮ ಏ. 12 ರಂದು ಬೆಳ್ಳಾರೆಯ ಕೆಪಿಎಸ್ ಸಭಾಂಗಣದಲ್ಲಿ ನಡೆಯಿತು. ‌ಡಾ.ಪ್ರಭಾಕರ ಶಿಶಿಲ ರವರು ಕಾರ್ಯಕ್ರಮ ಉದ್ಘಾಟಿಸಿ ಉಪನ್ಯಾಸ ನೀಡಿದರು. ಬಂಗ್ಲೆಗುಡ್ಡೆಗೆ ತೆರಳಿ ಸ್ವಚ್ಚತೆ ಕಾರ್ಯಕಮ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾ.ಪಂ.ಅಧ್ಯಕ್ಷ...

ಕೊಲ್ಲಮೊಗ್ರು :- ನೂತನ ಒಕ್ಕೂಟ ರಚನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಲ್ಲಮೊಗ್ರು ಬಿ ಒಕ್ಕೂಟ ಶಿರೂರು ಚಾಂತಾಳದ 2022-23ನೇ ಸಾಲಿನ ಮುಂದಿನ 3 ವರ್ಷಗಳ ಅವಧಿಗೆ ನೂತನ ಒಕ್ಕೂಟವನ್ನು ಎ.10 ರಂದು ರಚನೆ ಮಾಡಲಾಯಿತು.ಒಕ್ಕೂಟದ ನೂತನ ಅಧ್ಯಕ್ಷರಾಗಿ ಇಂದಿರಾ ಚಾಳೆಪ್ಪಾಡಿ, ಉಪಾಧ್ಯಕ್ಷರಾಗಿ ಹೇಮಂತ್ ಚಾಳೆಪ್ಪಾಡಿ, ಕಾರ್ಯದರ್ಶಿಯಾಗಿ ಕಾರ್ತಿಕ್ ಅಡ್ನೂರುಮಜಲು, ಜತೆ ಕಾರ್ಯದರ್ಶಿಯಾಗಿ ಸಾವಿತ್ರಿ ಕಲ್ಲೇಮಠ, ಕೋಶಾಧಿಕಾರಿಯಾಗಿ ಗಿರಿಧರ ಅಂಬೆಕಲ್ಲು ಇವರುಗಳು...

ಹಳೆಗೇಟು : ಶ್ರೀ ಕೇಶವ ಕೃಪಾ ವೇದ, ಯೋಗ, ಕಲಾ ಶಿಬಿರ ಉದ್ಘಾಟನೆ

ಸುಳ್ಯದ ಹಳೆಗೇಟಿನಲ್ಲಿ ವೇದಮೂರ್ತಿ ನಾಗರಾಜ್ ಭಟ್ ಸಾರಥ್ಯದ ಶ್ರೀ ಕೇಶವ ಕೃಪಾ ವೇದ,ಯೋಗ ಮತ್ತು ಕಲಾ ಪ್ರತಿಷ್ಠಾನ ವತಿಯಿಂದ ನಡೆಯುತ್ತಿರುವ ವೇದ,ಯೋಗ ಮತ್ತು ಕಲಾ ಶಿಬಿರದ ಉದ್ಘಾಟನಾ ಸಮಾರಂಭ ಇಂದು ಕೇಶವ‌ ಕಿರಣ ಛಾತ್ರಾ ನಿವಾಸದಲ್ಲಿ ನಡೆಯಿತು. ಶಿಬಿರವನ್ನ ಮೈಸೂರಿನ ಖ್ಯಾತ ನರರೋಗ ತಜ್ಞ ಮತ್ತು ಕೇಶವ ಕೃಪಾದ ಹಿರಿಯ ವಿದ್ಯಾರ್ಥಿ ಡಾ. ಶಾಸ್ತಾರ ಪನೆಯಾಲ...

ಜಾಲತಾಣದಲ್ಲಿ ಅಪಪ್ರಚಾರ – ಕುಂಕುಂ ಫ್ಯಾಷನ್ ವಸ್ತ್ರ ಮಳಿಗೆ ಮಾಲಕರಿಂದ ದೂರು

ಸುಳ್ಯದ ಕುಂಕುಂ ಪ್ಯಾಶನ್ ವಸ್ತ್ರ ಮಳಿಗೆ ಮತ್ತು ಮಾಲಕರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡಿದ್ದಾರೆ ಎಂದು ಸಂಸ್ಥೆ ಮಾಲಕರು ಪೋಲೀಸ್ ದೂರು ನೀಡಿರುವ ಘಟನೆ ವರದಿಯಾಗಿದೆ. ಸುಳ್ಯದ ಶುಭ ಕಾಂಪ್ಲೆಕ್ಸ್ ನಲ್ಲಿ ಕುಂಕುಂ ಫ್ಯಾಷನ್ ರೆಡಿಮೇಡ್ ಬಟ್ಟೆ ಮಾರಾಟ ಸಂಸ್ಥೆಯನ್ನು ನನ್ನ ಸಹೋದರನ ಜತೆ ನಡೆಸುತ್ತಿದ್ದು ಎರಡು ತಿಂಗಳ ಹಿಂದೆ ಭಾರತ ನಕ್ಷೆ ಇರುವ...

ಸುಟ್ಟತ್ ಮಲೆ : ಅಕ್ರಮ ಹರಳುಕಲ್ಲು ಗಣಿಕಾರಿಕೆ ಸ್ಥಳಕ್ಕೆ ಪಶ್ಚಿಮ ಘಟ್ಟಗಳ ಕಾರ್ಯ ಪಡೆ ಅಧ್ಯಕ್ಷರ ಭೇಟಿ

ಸುಬ್ರಹ್ಮಣ್ಯ ಸಮೀಪದ ಸುಟ್ಟತ್ ಮಲೆ ಮೀಸಲು ಅರಣ್ಯ ಪ್ರದೇಶದಲ್ಲಿ ನಡೆಯುತ್ತಿರುವ ಅಕ್ರಮ ಹರಳು ಕಲ್ಲು ಗಣಿಗಾರಿಕೆ ಸ್ಥಳಕ್ಕೆ ಪಶ್ಚಿಮ ಘಟ್ಟಗಳ ಕಾರ್ಯ ಪಡೆ ಅಧ್ಯಕ್ಷ ಶಾಂತೆಯಂಡ ರವಿ ಕುಶಾಲಪ್ಪ ಭೇಟಿ ನೀಡಿ ಪರಿಶೀಲಿಸಿದರು. ಸುಟ್ಟತ್ ಮಲೆ ಮತ್ತಿತರ ಕೆಲ ಕಡೆ ಹರಳುಕಲ್ಲು ಅಗೆತಮತ್ತು ಮಾರಾಟ ದಂಧೆ ಅವ್ಯಾಹತವಾಗಿ ನಡೆಯುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಬಂದ ಹಿನ್ನಲೆಯಲ್ಲಿ...

ಬೆಳ್ಳಾರೆ: ಅಂಬೇಡ್ಕರ್ ರಕ್ಷಣಾ ವೇದಿಕೆಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೂತನ ಎಸೈ ಯವರಿಗೆ ಸ್ವಾಗತ

ಬೆಳ್ಳಾರೆ ಪೋಲಿಸ್ ಠಾಣೆಗೆ ನೂತನವಾಗಿ ಬಂದಿರುವಂತ ಉಪನಿರೀಕ್ಷಕರಾದ ರುಕ್ಮಯ್ಯ ನಾಯ್ಕ ಇವರನ್ನು ಅಂಬೇಡ್ಕರ್ ರಕ್ಷಣಾ ವೇದಿಕೆಯ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ಜಿಲ್ಲಾಧ್ಯಕ್ಷರಾದ ಪಿ.ಸುಂದರ ಪಾಟಾಜೆ ಮತ್ತು ಜಿಲ್ಲಾ ಸಂಚಾಲಕರಾದ ಪರಮೇಶ್ವರ ಕೆಮ್ಮಿಂಜೆ ಇವರು ಏ.12ನೇ ಮಂಗಳವಾರದಂದು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಉಪ ನಿರೀಕ್ಷಕರಾದ ರುಕ್ಮಯ್ಯ ನಾಯ್ಕ ಎಂಬವರಿಗೆ ಹೂಗುಚ್ಚ ಕೊಟ್ಟು ಸ್ವಾಗತಿಸಿದರು.
Loading posts...

All posts loaded

No more posts

error: Content is protected !!