Ad Widget

ಮುಕ್ಕೂರು : ಉಚಿತ ಬೇಸಗೆ ಶಿಬಿರ – ಏಳು ದಿನಗಳ ಚಿಣ್ಣರ ಸಂಭ್ರಮಕ್ಕೆ ಚಾಲನೆ

ಮುಕ್ಕೂರು : ಮಕ್ಕಳ ಪ್ರತಿಭೆಯನ್ನು ಅರಳಿಸಿ ಇನ್ನಷ್ಟು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಬೇಸಗೆ ಶಿಬಿರ ಉತ್ತಮ ವೇದಿಕೆ ಎಂದು ಈ ಬಾರಿಯ ದೆಹಲಿ ಗಣರಾಜೋತ್ಸವ ಪರೇಡ್‍ನಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಬಹುಮುಖ ಪ್ರತಿಭೆ ಹೇಮಸ್ವಾತಿ ಕುರಿಯಾಜೆ ಹೇಳಿದರು. ಮುಕ್ಕೂರು-ಕುಂಡಡ್ಕ ನೇಸರ ಯುವಕ ಮಂಡಲ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಮುಕ್ಕೂರು ಶಾಲಾ ಹಿತ ಚಿಂತನಾ ಸಮಿತಿ...

ಪುತ್ರಿಕ್ಕಾರ್ಸ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಆಹಾರ ಕಿಟ್ ವಿತರಣೆ

ಗೂನಡ್ಕ ಪುತ್ರಿಕಾರ್ಸ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಸುಮಾರು 11 ಬಡ ಅನಾಥ ಕುಟುಂಬಗಳಿಗೆ ರಂಝಾನ್ ಆಹಾರ ಕಿಟ್ ಎ. 10ರಂದು ಪೇರಡ್ಕದಲ್ಲಿ ವಿತರಿಸಲಾಯಿತುಟ್ರಸ್ಟ್ ಉಪಾದ್ಯಕ್ಷರಾದ ಬಶೀರ್ ಒಮಾನ್, ಪ್ರಧಾನ ಕಾರ್ಯದರ್ಶಿ ಕಾದರ್ ಮೊಟ್ಟೆಂಗಾರ್,ಮಾಜಿ ಅಧ್ಯಕ್ಷ ರಾದ ಹಕೀಂ ದರ್ಕಾಸ್, ಕೊಶಾದಿಕಾರಿ ಸಿಯಾದ್ ಜಯನಗರ, ಕಾರ್ಯದರ್ಶಿ ನಸೀಮ ಪೇರಡ್ಕ,ಸದಸ್ಯರಾದ ಹನೀಫ್ ಮೊಟ್ಟೆಂಗಾರ್ಆಯಿಶ ಜಯನಗರ ಮುಂತಾದವರು ಈ ಸಂದರ್ಭದಲ್ಲಿ...
Ad Widget

ಎಣ್ಮೂರು ಸರಕಾರಿ ಪ್ರೌಢಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸರ್ಕಾರಿ ಪ್ರೌಢಶಾಲೆ ಎಣ್ಮೂರು ಇದರ ವತಿಯಿಂದ ನಡೆಯುವ 4 ದಿನಗಳ ಬೇಸಿಗೆ ಶಿಬಿರವು ಇಂದು ಉದ್ಘಾಟನೆಗೊಂಡಿತು. ಈ ದಿನ ಪೂ.9.30ಕ್ಕೆ ಸ್ಕೌಟ್ಸ್ ಗೈಡ್ಸ್ ಧ್ವಜಾರೋಹಣ ನಡೆಸಲಾಯಿತು. ಆ ಬಳಿಕ ಶಿಬಿರವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಮುರುಳ್ಯ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಕುಮಾರಿ ಜಾನಕಿ ಮುರುಳ್ಯ "ಎಳವೆಯಲ್ಲೇ ಶಿಸ್ತು,‌ಸಹಕಾರ...

ಎಸ್ ಕೆ ಎಸ್ ಎಸ್ ಎಫ್ ಅರಂತೋಡು ಶಾಖೆ ವತಿಯಿಂದ ಮಾಸಿಕ ಮಜ್ಲಿಸ್ ನ್ನೂರ್ ಹಾಗೂ ಗ್ರಾಂಡ್ ಇಫ್ತಾರ್ ಕೂಟ

ಅರಂತೋಡು ಎಸ್ ಕೆ ಎಸ್ ಎಸ್ ಎಫ್ ವತಿಯಿಂದ ಮಾಸಿಕ ಮಜ್ಲಿಸ್ ನ್ನೂರ್ ಹಾಗೂ ಗ್ರಾಂಡ್ ಇಫ್ತಾರ್ ಕೂಟ ಮತ್ತು ರಮಳಾನ್ ಪ್ರಭಾಷಣ ಕಾರ್ಯಕ್ರಮ ಅರಂತೋಡು ಜುಮ್ಮಾ ಮಸೀದಿಯಲ್ಲಿ ಎ.10 ರಂದು ನಡೆಯಿತು.ಅಧ್ಯಕ್ಷತೆಯನ್ನು ಅರಂತೋಡು ಎಸ್ ಕೆ ಎಸ್ ಎಸ್ ಎಫ್ ಶಾಖೆಯ ಅಧ್ಯಕ್ಷ ಅಶೀಕ್ ಕುಕ್ಕುಂಬಳ ವಹಿಸಿದರು. ಮಾಸಿಕ ಮಜ್ಲಿಸ್ ನ್ನೂರ್ ಕಾರ್ಯಕ್ರಮ ವನ್ನು...

ಮಡಪ್ಪಾಡಿ: ಸ್ವಚ್ಛತಾ ಕಾರ್ಯಕ್ರಮ

ಮಡಪ್ಪಾಡಿ ಗ್ರಾಮ ಪಂಚಾಯತ್ ಮತ್ತು ಅಕ್ಷಯ ಸಂಜೀವಿನಿ ಒಕ್ಕೂಟ ಮಡಪ್ಪಾಡಿ ಇದರ ವತಿಯಿಂದ ಮಡಪ್ಪಾಡಿ ಪೇಟೆಯ ಮುಂಭಾಗ ಸ್ವಚ್ಚತಾ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಒಕ್ಕೂಟದ ಅಧ್ಯಕ್ಷರು ಉಪಸ್ಥಿತರಿದ್ದರು.

ಮಡಪ್ಪಾಡಿ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ, ಮಕ್ಕಳ ಪ್ರತಿಭಾ ದಿನೋತ್ಸವ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಡಪ್ಪಾಡಿಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ, ಮಕ್ಕಳ ಪ್ರತಿಭಾ ದಿನೋತ್ಸವ, 7ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವು ಎ.9ರಂದು ನಡೆಯಿತು. ಎಸ್ ಡಿಎಂ ಸಿ ಅಧ್ಯಕ್ಷರಾದ ಮಾಧವ ಶೀರಡ್ಕರವರು ಶಾಲೆಗೆ ದೇವರ ಮಂಟಪವನ್ನು ಕೊಡುಗೆ ನೀಡಿದರು. 7ನೇ ತರಗತಿ ವಿದ್ಯಾರ್ಥಿಗಳು ಶಾಲೆಗೆ ಕಡೆಯುವ ಕಲ್ಲು ಕೊಡುಗೆಯಾಗಿ ನೀಡಿದರು.ಶಾಲಾ ಮುಖ್ಯ ಶಿಕ್ಷಕರಾದ ಚಂದ್ರಶೇಖರ್...

ಮಡಪ್ಪಾಡಿ : ಸ್ವಚ್ಛತಾ ಕಾರ್ಯಕ್ರಮ

ಮಡಪ್ಪಾಡಿ ಗ್ರಾಮ ಪಂಚಾಯತ್ ಮತ್ತು ಅಕ್ಷಯ ಸಂಜೀವಿನಿ ಒಕ್ಕೂಟ ಮಡಪ್ಪಾಡಿ ಇದರ ವತಿಯಂದ ಮಡಪ್ಪಾಡಿ ಪೇಟೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ, ಒಕ್ಕೂಟದ ಅಧ್ಯಕ್ಷರು,ಸದಸ್ಯರುಉಪಸ್ಥಿತರಿದ್ದರು.

ಕುಕ್ಕೆ ಸುಬ್ರಹ್ಮಣ್ಯ : ನಟ ರಾಕಿಂಗ್ ಸ್ಟಾರ್ ಯಶ್ ಭೇಟಿ

ಸ್ಯಾಂಡಲ್ ವುಡ್ ನಟ ರಾಕಿಂಗ್ ಸ್ಟಾರ್ ಯಶ್ ರವರು ಎ.10 ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು.ಶೀಘ್ರ ಬಿಡುಗಡೆಯಾಗಲಿರುವ ಬಹು ನಿರೀಕ್ಷಿತ ಕೆ.ಜಿ.ಎಫ್-2 ಚಿತ್ರತಂಡದ ಜೊತೆಯಲ್ಲಿ ಯಶ್ ಕ್ಷೇತ್ರಕ್ಕೆ ಬೇಟಿ ನೀಡಿದರು.ಈ ಸಂದರ್ಭದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು ಚಿತ್ರತಂಡಕ್ಕೆ ಸ್ವಾಗತಿಸಿದರು. ನಂತರ ಯಶ್ ಹಾಗೂ ಸಂಗಡಿಗರು ಕ್ಷೇತ್ರದಲ್ಲಿ...

ಕವಿ ಆರೋಕ್ಯಸ್ವಾಮಿಯಿಂದ ಯುವ ಕವಯಿತ್ರಿ ಅನನ್ಯ ಸುಬ್ರಹ್ಮಣ್ಯ ಭೇಟಿ

ಕವನ, ಗೀತೆರಚನೆ, ಸಂಭಾಷಣೆಗಾರರಾದ ಎಸ್ ಅರೋಕ್ಯಸ್ವಾಮಿಯವರನ್ನು ಸುಬ್ರಹ್ಮಣ್ಯದ ಯುವ ಕವಯಿತ್ರಿ ಅನನ್ಯ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಅವರು ಬರೆದಿರುವ ಪುಸ್ತಕ ಓ ನನ್ನ ಗೆಳತಿ ಎರಡು ಹೃದಯಗಳ ಸಮ್ಮಿಲನ ‌ಪುಸ್ತಕವನ್ನು ನೀಡಿ ಗೌರವಿಸಿದ್ದಾರೆ.ಈ ಸಂದರ್ಭದಲ್ಲಿ ಇವರ ಸಾಹಿತ್ಯ ಬಳಗದವರು ಉಪಸ್ಥಿತರಿದ್ದರು.

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಸುಳ್ಯ ತಾಲೂಕು ಘಟಕಾಧ್ಯಕ್ಷರಾಗಿ ಸದಾಶಿವ ಪೂಜಾರಿ ಬೆಳ್ಳಾರೆ ನೇಮಕ

ಪ್ರಾದೇಶಿಕ, ಪ್ರಾಮಾಣಿಕ, ಜನಪರ ರಾಜಕಾರಣಕ್ಕಾಗಿ "ಶೀಲ ಮತ್ತು ಶಿಸ್ತಿ"ನ ತಳಹದಿಯಲ್ಲಿ ಹುಟ್ಟಿಕೊಂಡ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಸುಳ್ಯ ತಾಲೂಕು ಘಟಕವು ಸ್ಥಾಪನೆಯಾಗಿದ್ದು ಇದರ ಅಧ್ಯಕ್ಷರಾಗಿ ಬೆಳ್ಳಾರೆ ಹೋಬಳಿಯ ಜನಪ್ರಿಯ ಸಮಾಜಸೇವಕರಾದ ಸದಾಶಿವ ಪೂಜಾರಿಯವರನ್ನು ಆಯ್ಕೆ ಮಾಡಲಾಗಿದೆ. ಇವರನ್ನು ಸುಳ್ಯ ತಾಲೂಕು ಘಟಕದ ಅಧ್ಯಕ್ಷರಾಗಿ ಮಾನ್ಯ ಸುಬ್ರಹ್ಮಣ್ಯ ಭಟ್ ಬೆಳ್ತಂಗಡಿರವರ ಸೂಚನೆಯಂತೆ ಕರ್ನಾಟಕ ರಾಷ್ಟ್ರ ಸಮಿತಿ...
Loading posts...

All posts loaded

No more posts

error: Content is protected !!