Ad Widget

ಹರಿಹರ ಪಲ್ಲತ್ತಡ್ಕ : ಮೇ.08 ರಂದು ರಕ್ತದಾನ ಶಿಬಿರ

ವಿವೇಕ ಜಾಗೃತ ಬಳಗ, ಹರಿಹರ ಪಲ್ಲತ್ತಡ್ಕ-ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರು ಇವರ ಸಹಕಾರದೊಂದಿಗೆ ಮೇ.08 ರಂದು ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಬೆಳಿಗ್ಗೆ 10:00 ಗಂಟೆಯಿಂದ ಮದ್ಯಾಹ್ನ 1:00 ಗಂಟೆಯವರೆಗೆ ರಕ್ತದಾನ ಶಿಬಿರ ನಡೆಯಲಿದೆ.

. . . . . . . . .

ವರದಿ :- ಉಲ್ಲಾಸ್ ಕಜ್ಜೋಡಿ

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading