ಕೊಲ್ಲಮೊಗ್ರು : ಶಿರಾಡಿ ಹಾಗೂ ಉಪ ದೈವಗಳ ನೇಮೋತ್ಸವ amarasuddi - May 3, 2022 at 17:58 0 Tweet on Twitter Share on Facebook Pinterest Email ಕೊಲ್ಲಮೊಗ್ರು ಗ್ರಾಮದ ಮುಳ್ಳುಬಾಗಿಲುವಿನಲ್ಲಿ ಮೇ.01 ಮತ್ತು 02 ರಂದು ಶಿರಾಡಿ ಹಾಗೂ ಉಪ ದೈವಗಳ ನೇಮ ನಡಾವಳಿ ನಡೆಯಿತು.ಮೇ.01 ರಂದು ಶ್ರೀ ದೈವದ ಭಂಡಾರ ಬಂದು, ಮೇ.02 ರಂದು ಶಿರಾಡಿ ಹಾಗೂ ಉಪ ದೈವಗಳ ನೇಮೋತ್ಸವ ನಡೆಯಿತು. ಹಾಗೂ ಮದ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ವರದಿ :- ಉಲ್ಲಾಸ್ ಕಜ್ಜೋಡಿ Share this:WhatsAppTelegramTweetPrintEmailPostLike this:Like Loading...