ಕಲ್ಮಕಾರು ಗ್ರಾಮದ ಕೋನಡ್ಕ ಮನೆ ಶ್ರೀಮತಿ ಕಮಲಾಕ್ಷಿ ಮತ್ತು ಶ್ರೀ ಗಿರಿಯಪ್ಪ ಗೌಡರ ಪುತ್ರ ಹಿತೇಶ್ ರವರ ವಿವಾಹವು ನಾಲ್ಕೂರು ಗ್ರಾಮದ ಕೊಲ್ಯಮನೆ ಶ್ರೀಮತಿ ಮೀನಾಕ್ಷಿ ಮತ್ತು ಶ್ರೀ ತಿರುಮಲೇಶ್ವರ ಗೌಡರ ಪುತ್ರಿ ಚೈತ್ರಾ ರವರೊಂದಿಗೆ ಮೇ.04 ರಂದು ಕೊಲ್ಲಮೊಗ್ರು ಶ್ರೀ ಮಯೂರ ಕಲಾಮಂದಿರದಲ್ಲಿ ನಡೆಯಿತು.
ವರದಿ :- ಉಲ್ಲಾಸ್ ಕಜ್ಜೋಡಿ