ಸಂಪಾಜೆ ಹಾಲು ಸೊಸೈಟಿ ಅಧ್ಯಕ್ಷರಾಗಿ ಸೋಮಶೇಖರ ಕೊಯಿಂಗಾಜೆ – ಉಪಾಧ್ಯಕ್ಷರಾಗಿ ಉದಯ ಕುಮಾರ್ ಕೆ ಸಿ ಅಯ್ಕೆ amarasuddi - May 9, 2022 at 15:03 0 Tweet on Twitter Share on Facebook Pinterest Email ದ.ಕ. ಸಂಪಾಜೆ ಹಾಲು ಉತ್ಪಾದಕರ ಸಹಕಾರಿ ಸಂಘದ 2022-27 ನೇ ಸಾಲಿನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಸಂಪಾಜೆ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಸೋಮಶೇಖರ ಕೊಯಿಂಗಾಜೆ ಹಾಗೂ ಉಪಾಧ್ಯಕ್ಷರಾಗಿ ಉದಯ ಕುಮಾರ್ ಕೆ ಸಿ ಅವಿರೋಧವಾಗಿ ಅಯ್ಕೆಯಾಗಿದ್ದಾರೆ. . . . . . . . Share this:WhatsAppEmailLike this:Like Loading...