- Wednesday
- April 2nd, 2025

ಮರ್ಕಂಜ ಗ್ರಾಮದ ವಿಶೇಷ ಚೇತನ ಬಾಲಕನಿಗೆ ಸೆಲ್ಕೋ ಸೋಲರ್ ವತಿಯಿಂದ 10 ಸಾವಿರ ಮೌಲ್ಯದ 2 ದೀಪದ ಸೋಲರ್ ಲ್ಯಾಂಪ್ ಹಸ್ತಾಂತರಿಸಲಾಯಿತು. ಅದರಲ್ಲಿ 5 ಸಾವಿರ ಸೆಲ್ಕೋ ಸೋಲರ್ ಸಂಸ್ಥೆಯ ವತಿಯಿಂದ ಉಚಿತವಾಗಿದ್ದು ಉಳಿದ 5 ಸಾವಿರ ಊರಿನ ಸಹೃದಯಿ ಬಂದುಗಳು ನೀಡಿ ಸಹಕರಿಸುವಂತೆ ಮಿತ್ತಡ್ಕ ಶಾಲೆಯ ಎಸ್ಡಿಎಂಸಿ ಅಧ್ಯಕ್ಷರಾದ ಸಂದ್ಯಾದೋಳ ಇವರಲ್ಲಿ ತಿಳಿಸಿದಾಗ ಇವರು...

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸುಬ್ರಹ್ಮಣ್ಯ ವಲಯ ಇದರ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಯೋಗದಲ್ಲಿ ವಿವಿಧ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಮೇ.08 ರಂದು ಕೊಲ್ಲಮೊಗ್ರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ನದಿ ಸ್ವಚ್ಚತಾ ಅಭಿಯಾನ ನಡೆಯಿತು.ಬೆಳಿಗ್ಗೆ 9:00 ಗಂಟೆಗೆ ಗಡಿಕಲ್ಲು ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದ ವಠಾರದಲ್ಲಿ...

ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನ ವತಿಯಿಂದ ನಡೆಯುತ್ತಿರುವ ಸಂಸ್ಕಾರ ವಾಹಿನಿ ಶಿಬಿರದಸಮಾಪನಾ ಸಮಾರಂಭವು ದಿನಾಂಕ ೦೯-೦೫-೨೦೨೨ ರಂದು ಸುಳ್ಯದ ಹಳೆಗೇಟಿನ ವಿದ್ಯಾನಗರದ ಶ್ರೀ ಕೇಶವಕೃಪಾ ಸಭಾಂಗಣದಲ್ಲಿ ನಡೆಯಿತು. ಸಮಾರಂಭದ ಸಭಾಧ್ಯಕ್ಷತೆಯನ್ನು ಶ್ರೀ ಗೋಪಾಲಕೃಷ್ಣ ಭಟ್ಶಿವನಿವಾಸ ವಹಿಸಿದ್ದರು. ಸಪಾಮನಾ ಮುಖ್ಯ ಭಾಷಣವನ್ನು ವೇ| ಮೂ| ಅಭಿರಾಮ ಭಟ್ ಸರಳಿಕುಂಜ ಮಾತನಾಡುತ್ತಾ ಹಣ ಸಂಪಾದನೆಯೊಂದೇ ಜೀವನದ...