- Wednesday
- April 2nd, 2025

ಕಡಬ ತಾಲೂಕಿನ ಚಾರ್ವಾಕ ಕಪಿಲೇಶ್ವರ ಸಿಂಗಾರಿ ಮೇಳವು ಕಳೆದ ಮೇ.7ರಿಂದ ಮೇ.10 ರವರೆಗೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ನಡೆಯುತ್ತಿರುವ ಗ್ರಾಮದೇವತೆ ಊರ ಜಾತ್ರೆಯಲ್ಲಿ ಭಾಗವಹಿಸಿ ಅಲ್ಲಿನ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಸುಮಾರು 1ಲಕ್ಷಕ್ಕೂ ಅಧಿಕ ಜನ ಸೇರಿದ ಜಾತ್ರೆಯಲ್ಲಿ ಊರ ಕಾಯುವ ದೇವಿಯ ಮೆರವಣಿಗೆ ಬಹಳ ವಿಜೃಂಭಣೆಯಿಂದ ಮಾಡಲಾಗುತ್ತದೆ. ಈ ಸಂದರ್ಭದಲ್ಲಿ...

ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಗುತ್ತಿಗಾರು ಇದರ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಪಿ.ಎಂ.ಎಫ್.ಎಂ.ಇ ಚೆಕ್ ವಿತರಣಾ ಕಾರ್ಯಕ್ರಮವು ಮೇ.10 ರಂದು ನಡೆಯಿತು.ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಗುತ್ತಿಗಾರು ಇದರ ನೂತನ ಅಧ್ಯಕ್ಷರಾಗಿ ದಿವ್ಯಾ ಸುಜನ್ ಗುಡ್ಡೆಮನೆ, ಉಪಾಧ್ಯಕ್ಷರಾಗಿ ಸವಿತಾ ಕುಳ್ಳಂಪಾಡಿ, ಕಾರ್ಯದರ್ಶಿಯಾಗಿ ಯಮಿತಾ ಪೂರ್ಣಚಂದ್ರ, ಜೊತೆ ಕಾರ್ಯದರ್ಶಿಯಾಗಿ ಗೀತಾ,...