Ad Widget

ಅಡಿಕೆ ಹಳದಿ ಎಲೆ ರೋಗ ಭಾದಿತ ಕೃಷಿಕರಿಗೆ ಪರ್ಯಾಯ ಬೆಳೆಗಳಿಗೆ ಪ್ರೋತ್ಸಾಹ ಧನ ನೀಡುವ ಬಗ್ಗೆ ಮಾಹಿತಿ ಕಾರ್ಯಕ್ರಮ

2022-23 ನೇ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಅಡಿಕೆ ಹಳದಿ ಎಲೆ ರೋಗದ ನಿಯಂತ್ರಣಕ್ಕೆ ಸಂಶೋಧನೆ ಹಾಗೂ ಪರ್ಯಾಯ ಬೆಳೆಗಳಿಗೆ ಪ್ರೋತ್ಸಾಹಧನ ಕಾರ್ಯಕ್ರಮದ ಅಡಿಯಲ್ಲಿ ಸುಳ್ಯ ತಾಲೂಕಿನ ವಿವಿಧ ಗ್ರಾಮ ಪಂಚಾಯತ್ ಗಳಲ್ಲಿ ಮಾಹಿತಿ ಕಾರ್ಯಗಾರ ನಡೆಯಲಿದ್ದು, ಈ ಮಾಹಿತಿ ಕಾರ್ಯಾಗಾರದಲ್ಲಿ ಇತರ ವಾಣಿಜ್ಯ ಬೆಳೆಗಳನ್ನು ಬೆಳೆಯಲು ಪ್ರೋತ್ಸಾಹಿಸಲಾಗುವುದು. ಅಡಿಕೆ ಬೆಳೆಗಾರರು ಇತರೆ ಬೆಳೆಗಳಾದ...

ಬೇಂಗಮಲೆಯಲ್ಲಿ ತ್ಯಾಜ್ಯ ಎಸೆದವರಿಗೆ ರೂ.8000 ದಂಡ

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೇಂಗಮಲೆ ಎಂಬಲ್ಲಿ ತ್ಯಾಜ್ಯ ಎಸೆದ ಬಳ್ಪ ಗ್ರಾಮದ ಕುಂಜತ್ತಾಡಿ ನಿವಾಸಿಗಳಿಗೆ ರೂ 8000.00 ದಂಡ ವಿಧಿಸಿದ ಘಟನೆ ಮೇ.13 ರಂದು ನಡೆದಿದೆ. ಬೇಂಗಮಲೆ ಪರಿಸರದಲ್ಲಿ ತ್ಯಾಜ್ಯ ತುಂಬಿದ್ದ ಬ್ಯಾಗ್ ಎಸೆದು ಹೋಗಿದ್ದಾರೆ ಎಂಬ ಮಾಹಿತಿ ಪಡೆದ ಪಂಚಾಯತ್ ಅಭಿವೃದ್ದಿ ಅಧಿಕಾರಿ ಶ್ಯಾಮ್ ಪ್ರಸಾದ್ ಎಂ ಆರ್ ರವರು ಮೇ.13 ರಂದು...
Ad Widget

ಮೇ.19 ರಂದು ಎಸ್.ಎಸ್.ಎಲ್.ಸಿ ಫಲಿತಾಂಶ

2021-22 ನೇ ಶೈಕ್ಷಣಿಕ ಸಾಲಿನ ಕರ್ನಾಟಕ ಎಸ್.ಎಸ್.ಎಲ್.ಸಿ ಫಲಿತಾಂಶ ಮೇ.19ರಂದು ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ಘೋಷಣೆ ಮಾಡಲಾಗುತ್ತದೆ ಎಂದು ಸಚಿವ ಬಿ.ಸಿ ನಾಗೇಶ್ ಅವರು ಇಂದು ಸ್ಪಷ್ಟ ಪಡಿಸಿದ್ದಾರೆ. ಈ ಮೂಲಕ SSLC ಪರೀಕ್ಷೆ ಫಲಿತಾಂಶ ಮೇ.19ರಂದು ಘೋಷಣೆ ಫಿಕ್ಸ್ ಆದಂತೆ ಆಗಿದೆ. ಈ ಶೈಕ್ಷಣಿಕ ಸಾಲಿನಲ್ಲಿ ಪರೀಕ್ಷೆಗೆ 8.76 ಲಕ್ಷ ವಿದ್ಯಾರ್ಥಿಗಳು...
error: Content is protected !!