

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಮತ್ತು ಕಾರ್ಮಿಕರ ಸಂಘ (citu) ಚೆಂಬು ಘಟಕ ಗ್ರಾಮ ಪಂಚಾಯತ್ ಚೆಂಬು ಜಂಟಿ ಸಹಭಾಗಿತ್ವದಲ್ಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವು ಮೇ. 15 ರಂದು ಬಾಲೆಂಬಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು. ಸಿಐಟಿಯು ತಾಲೂಕು ಅಧ್ಯಕ್ಷರಾದ ಜಾನಿ.ಕೆ.ಪಿ ಮತ್ತು ಕಟ್ಟಡ ಕಾರ್ಮಿಕರ ಸಂಪಾಜೆ ವಲಯ ಸಮಿತಿಯ ಅಧ್ಯಕ್ಷರಾದ ಶ್ರೀಧರ್ ಕಡೆಪಾಲ, ಚೆಂಬು ಗ್ರಾ.ಪಂ.ಅಧ್ಯಕ್ಷೆ ಕುಸುಮಾವತಿ ಮತ್ತಿತರರು ಭಾಗವಹಿಸಿದ್ದರು