- Thursday
- November 21st, 2024
ಸ.ಕಿ.ಪ್ರಾ.ಶಾಲೆ ಕೇನ್ಯದಲ್ಲಿ ಶಾಲಾ ಪ್ರಾರಂಭೋತ್ಸವವು 16/05/2022 ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ಡಿಎಂಸಿ ಅಧ್ಯಕ್ಷರಾದ ಶ್ರೀ ಪುಟ್ಟಣ್ಣ ಗೌಡ ಕುಂಜಾತ್ತಾಡಿ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಬಳ್ಪ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಕುಸುಮ ಎಸ್ ರೈ, ಗೌರವ ಉಪಸ್ಥಿತಿಯಲ್ಲಿ ಶ್ರೀಮತಿ ವಿಮಲ ಆರ್ ರೈ ನಿವೃತ್ತ ವಿಜಯ ಬ್ಯಾಂಕ್ ಮ್ಯಾನೇಜರ್ ,ಅತಿಥಿಗಳಾಗಿ ಎಸ್ಡಿಎಂಸಿ ಉಪಾಧ್ಯಕ್ಷರಾದ ಶ್ರೀಮತಿ...
ವಳಲಂಬೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾರಂಭೋತ್ಸವ ಹಾಗೂ ಕಲಿಕಾ ಚೇತರಿಕೆ ಕಾರ್ಯಕ್ರಮ ಇಂದು ನಡೆಯಿತು. ಗ್ರಾಮ ಪಂಚಾಯಿತಿ ಸದಸ್ಯರಾದ ವೆಂಕಟ್ ವಳಲಂಬೆ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ರವೀಶ್ ಕುಮಾರ್ ಮೊಟ್ಟೆಮನೆ, ಉಪಾಧ್ಯಕ್ಷೆ ಅಭಿಲಾಷಾ ಮೋಟ್ನೂರು ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಪ್ರಮಿಳಾ ಪಿ ಎಸ್, ಎಸ್.ಡಿ.ಎಂ.ಸಿ. ಸದಸ್ಯರು ಪೋಷಕರು ವಿದ್ಯಾರ್ಥಿಗಳು ಹಾಗೂ...
ಸ ಉ ಹಿ ಪ್ರಾ ಶಾಲೆ ಕಲ್ಮಕಾರು ಇಲ್ಲಿ ಇಂದು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವರ್ಷದ ಪ್ರಾರಂಭದ ದಿನದ ಅಂಗವಾಗಿ ಶಾಲೆಯಲ್ಲಿ ಪ್ರಾರಂಭೋತ್ಸವ ಕಾರ್ಯಕ್ರಮವು ಸಂಭ್ರಮದಿಂದ ಜರುಗಿತು. ವಿದ್ಯಾರ್ಥಿಗಳನ್ನು ಬ್ಯಾಂಡ್ ವಾದನದೊಂದಿಗೆ ಶಾಲೆಗೆ ಬರಮಾಡಿಕೊಂಡು ಹೊಸದಾಗಿ ಸೇರಿದ ಮಕ್ಕಳಿಗೆ ಪುಷ್ಪ ನೀಡಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಎಸ್ಡಿಎಂಸಿ ಅಧ್ಯಕ್ಷ ಬೆಳ್ಯಪ್ಪ ಮಂಡಕಜೆ ಹಾಗೂ ಸದಸ್ಯರುಗಳು, ಶಾಲಾ...
ಹರಿಹರ ಪಲ್ಲತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೇ.16 ರಂದು ಶಾಲಾ ಆರಂಭೋತ್ಸವ(ಕಲಿಕಾ ಚೇತರಿಕಾ ವರ್ಷ 2022-23) ನಡೆಯಿತು. ಹಾಗೂ ಗಣಹೋಮ ನಡೆಯಿತು.ಈ ಸಂದರ್ಭದಲ್ಲಿ ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ವಿಜಯ ಅಂಗಣ ಹಾಗೂ ಗ್ರಾಮ ಪಂಚಾಯತ್ ಪಿ.ಡಿ.ಓ ಪುರುಷೋತ್ತಮ ಮಣಿಯಾನ, ಪದ್ಮನಾಭ ಕಲ್ಕುದಿ, ಮಧುಸೂದನ ಕಾಪಿಕಾಡು, ಕುಶ ಮಲ್ಲಾರ, ಶಾಲಾ ಶಿಕ್ಷಕರಾದ ದೇವಕಿ.ಸಿ,...
ನಾಲ್ಕೂರು ಗ್ರಾಮದ ನಡುಗಲ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೇ.16 ರಂದು ಶಾಲಾ ಪ್ರಾರಂಭೋತ್ಸವ(ಕಲಿಕಾ ಚೇತರಿಕಾ ವರ್ಷ 2022-23) ನಡೆಯಿತು.ಪ್ರಾರಂಭೋತ್ಸವದ ಅಂಗವಾಗಿ ಮೆರವಣಿಗೆ ನಡೆಯಿತು. ಗುತ್ತಿಗಾರು ಗ್ರಾಮ ಪಂಚಾಯತ್ ಸದಸ್ಯರಾದ ವಿಜಯಕುಮಾರ್ ಚಾರ್ಮತ ಬ್ಯಾಂಡ್ ಬಾರಿಸಿ ಮೆರವಣಿಗೆಗೆ ಚಾಲನೆ ನೀಡಿದರು. ಮೆರವಣಿಗೆಯ ನಂತರ ಶಾಲೆಯಲ್ಲಿ ಸಮಾರಂಭ ನಡೆಯಿತು. ವಿಜಯಕುಮಾರ್ ಚಾರ್ಮತ ಅವರು ದೀಪ ಬೆಳಗಿಸಿ ಸಮಾರಂಭವನ್ನು...
ಸರಕಾರಿ ಪದವಿಪೂರ್ವ ಕಾಲೇಜು ಗುತ್ತಿಗಾರು, ಹೈಸ್ಕೂಲ್ ವಿಭಾಗ ಇಲ್ಲಿ ಇಂದು 2022-23ನೇ ಶೈಕ್ಷಣಿಕ ಸಾಲಿನ ಶಾಲಾ ಆರಂಭೋತ್ಸವ ಕಾರ್ಯಕ್ರಮ ನಡೆಯಿತು. ಮೊದಲಿಗೆ ಮಕ್ಕಳ ಪಥಸಂಚಲನ ನಡೆಯಿತು. ಈ ಕಾರ್ಯಕ್ರಮವನ್ನು ಗ್ರಾಮಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಪ್ರಮೀಳಾ ಎರ್ಧಡ್ಕ ರವರು ಬ್ಯಾಂಡ್ ಬಾರಿಸುವ ಮೂಲಕ ಉದ್ಘಾಟಿಸಿದರು. ನಂತರ ಸಭಾ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಚೆನ್ನಮ್ಮ...
ಸುಬ್ರಹ್ಮಣ್ಯ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾರಂಭದ ದಿನವಾದ ಇಂದು ವಿದ್ಯಾರ್ಥಿಗಳಿಗೆ ನೂತನ ಶೈಕ್ಷಣಿಕ ವರ್ಷಕ್ಕೆ ವಿಜ್ರಂಭಣೆಯಿಂದ ಸ್ವಾಗತಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ಸುಶೀಲಾರವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಶಾಲಾ ಎಸ್ಡಿಎಂಸಿ ಸಿಬ್ಬಂದಿಗಳು, ಹಾಗೆಯೇ ಪೋಷಕರು, ಶಿಕ್ಷಕರು ಭಾಗಿಗಳಾಗಿದ್ದರು. ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯರಾಗಿರುವ ಭಾರತಿ ದಿನೇಶ್, ಹೆಚ್ ಎಲ್ ವೆಂಕಟೇಶ್, ದಿವ್ಯ, ನಾರಾಯಣ ಅಗ್ರಹಾರ...
ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜು ಸುಬ್ರಹ್ಮಣ್ಯ ಇಲ್ಲಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳ ಪ್ರಾರಂಭ ದಿನವಾದ ಇಂದು ಅದ್ದೂರಿಯಾಗಿ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯರಾದ ಭಾರತಿ ದಿನೇಶ್ ಹೆಚ್ ಎಲ್, ವೆಂಕಟೇಶ್, ಶಿಕ್ಷಕ ರಕ್ಷಕ ಸಂಘದ ದಿನೇಶ್ ಹಾಗೂ ಪೋಷಕರು, ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಯಶವಂತ ರೈ, ಕಾಲೇಜು ಪ್ರಾಂಶುಪಾಲರಾದ ಸೋಮಶೇಖರ್ ನಾಯಕ...
ಶಾಂತಿನಗರ ಸ.ಹಿ.ಪ್ರಾ.ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಶಾಲೆಯ ಸುತ್ತಲೂ ತಳಿರು-ತೋರಣಗಳಿಂದ ಅಲಂಕರಿಸಲಾಗಿತ್ತು. ಹೊಸದಾಗಿ ಸೇರ್ಪಡೆಯಾದ ಮಕ್ಕಳಿಗೆ ಪುಷ್ಪಗುಚ್ಛ ನೀಡಿ ಬರಮಾಡಿಕೊಳ್ಳಲಾಯಿತು. ಒಂದರಿಂದ ಎಂಟನೇ ತರಗತಿವರೆಗಿನ ಎಲ್ಲಾ ಮಕ್ಕಳಿಗೂ ಉಚಿತವಾಗಿ ನೋಟ್ ಪುಸ್ತಕ ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷ ನಝೀರ್ ಶಾಂತಿನಗರ ವಹಿಸಿದ್ದರು. ಮುಖ್ಯಶಿಕ್ಷಕಿ ಶ್ರೀಮತಿ ತುಳಸಿ ಸ್ವಾಗತಿಸಿದರು. ಪಠ್ಯದ ಬಗ್ಗೆ ಶಿಕ್ಷಕಿ...
ಬೇಂಗಮಲೆಯ ಪರಿಸರವನ್ನು ಸ್ವಚ್ಛವಾಗಿರಿಸಲು ಐವರ್ನಾಡು ಗ್ರಾಮ ಪಂಚಾಯತ್ ಸತತ ಪ್ರಯತ್ನ ಮಾಡುತ್ತಿದ್ದರೂ ಕೆಲವರ ಮಾತ್ರ ಅನಾಗರಿಕತೆಯನ್ನು ಬಿಡುತ್ತಿಲ್ಲ. ಸರಕಾರದ ಕ್ಷೀರ ಭಾಗ್ಯ ಯೋಜನೆಯಡಿ ಉಚಿತವಾಗಿ ವಿತರಣೆಯಾಗಿದ್ದ ಹಾಲಿನ ಪುಡಿಯ ಪ್ಯಾಕೇಟನ್ನು ಬೇಂಗಮಲೆಯಲ್ಲಿ ಎಸೆದಿರಿವುದನ್ನು ಪಿಡಿಓ ಶ್ಯಾಮ್ ಪ್ರಸಾದ್ ಪರಿಶೀಲನೆಗೆ ತೆರಳಿದಾಗ ಕಂಡುಬಂದಿದೆ.ಸರಕಾರ ಉಚಿವಾಗಿ ನೀಡುವುದು ತಪ್ಪೇ, ಅಥವ ಕಳಪೆ ಆಹಾರ ನೀಡುತ್ತಿದೆಯೇ ಎಂಬ ಸಂಶಯ ಕೂಡ...
Loading posts...
All posts loaded
No more posts