Ad Widget

ಕಲ್ಮಕಾರು ಸ.ಹಿ.ಪ್ರಾ. ಶಾಲೆಯಲ್ಲಿ ಪ್ರಾರಂಭೋತ್ಸವ

ಸ ಉ ಹಿ ಪ್ರಾ ಶಾಲೆ ಕಲ್ಮಕಾರು ಇಲ್ಲಿ ಇಂದು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವರ್ಷದ ಪ್ರಾರಂಭದ ದಿನದ ಅಂಗವಾಗಿ ಶಾಲೆಯಲ್ಲಿ ಪ್ರಾರಂಭೋತ್ಸವ ಕಾರ್ಯಕ್ರಮವು ಸಂಭ್ರಮದಿಂದ ಜರುಗಿತು.

ವಿದ್ಯಾರ್ಥಿಗಳನ್ನು ಬ್ಯಾಂಡ್ ವಾದನದೊಂದಿಗೆ ಶಾಲೆಗೆ ಬರಮಾಡಿಕೊಂಡು ಹೊಸದಾಗಿ ಸೇರಿದ ಮಕ್ಕಳಿಗೆ ಪುಷ್ಪ ನೀಡಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಎಸ್ಡಿಎಂಸಿ ಅಧ್ಯಕ್ಷ ಬೆಳ್ಯಪ್ಪ ಮಂಡಕಜೆ ಹಾಗೂ ಸದಸ್ಯರುಗಳು, ಶಾಲಾ ಮುಖ್ಯೋಪಾಧ್ಯಾಯಿನಿ ಮಾಲಿನಿ ಕೆಎಸ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು ಹಾಗೂ ಸಹಶಿಕ್ಷಕರು ಮತ್ತು ಪೋಷಕರು ಉಪಸ್ಥಿತರಿದ್ದರು. ಬಂದಿದ್ದವರಿಗೆಲ್ಲಾ ಪಾಯಸ ಹಾಗೂ ಸಿಹಿತಿಂಡಿಯೊಂದಿಗೆ ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು.

ವರದಿ :ಅನನ್ಯ ಹೆಚ್ ಸುಬ್ರಹ್ಮಣ್ಯ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!